Monday, October 26, 2020
Home ದೆಹಲಿ '2,250 ಕೋಟಿ ರೂ. ಕೊಡಿ'-ಅಮಿತ್ ಷಾಗೆ ಆಂಧ್ರ ಸಿಎಂ ಜಗನ್ ಪತ್ರ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

‘2,250 ಕೋಟಿ ರೂ. ಕೊಡಿ’-ಅಮಿತ್ ಷಾಗೆ ಆಂಧ್ರ ಸಿಎಂ ಜಗನ್ ಪತ್ರ

ಆಂಧ್ರಪ್ರದೇಶದಲ್ಲಿ ವಿಪರೀತ, ಮಳೆ ಪ್ರವಾಹಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು ಅಪಾರ ಹಾನಿಯಾಗಿದೆ. ಈ ಬಗ್ಗೆ ಗೃಹ ಸಚಿವ ಅಮಿತ್​ ಷಾ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ, ಪ್ರವಾಹ ಪರಿಹಾರಕ್ಕಾಗಿ 2,250 ಕೋಟಿ ರೂ.ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ ಹಾನಿ ವೀಕ್ಷಣೆಗಾಗಿ ಕೇಂದ್ರದಿಂದ ಅಧ್ಯಯನ ತಂಡವನ್ನು ಕಳಿಸಿ ಎಂದೂ ಕೇಳಿಕೊಂಡಿದ್ದಾರೆ.

ಆಂಧ್ರದಲ್ಲಿ ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ತಂಡಗಳು ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೂ ಈವರೆಗೆ ಸುಮಾರು 14 ಮಂದಿ ಸಾವನ್ನಪ್ಪಿದ್ದಾರೆ. ವಿವಿಧ ಇಲಾಖೆಗಳ ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು 4,450 ಕೋಟಿ ರೂ. ನಷ್ಟವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆಂಧ್ರಪ್ರದೇಶ ತುಂಬ ಕಷ್ಟದಲ್ಲಿದ್ದು ಕೇಂದ್ರ ಸರ್ಕಾರ ಕೂಡಲೇ ನೆರವಿಗೆ ಧಾವಿಸಬೇಕು. ತುರ್ತಾಗಿ 1,000 ಕೋಟಿ ರೂಪಾಯಿನ್ನಾದರೂ ಬಿಡುಗಡೆ ಮಾಡಬೇಕು ಎಂದಿದ್ದಾರೆ. ಕೊವಿಡ್​-19 ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿದ್ದು, ಇದೀಗ ಮಳೆ, ಪ್ರವಾಹ ಮತ್ತಷ್ಟು ನಷ್ಟಕ್ಕೆ ಕಾರಣವಾಗಿದೆ ಎಂದೂ ಹೇಳಿದ್ದಾರೆ.

TRENDING