Saturday, October 24, 2020
Home ಜಿಲ್ಲೆ ಬೆಂಗಳೂರು KSRTC ಬಸ್ ಪ್ರಯಾಣಿಕರಿಗೆ ಮತ್ತೊಂದು 'ಗುಡ್ ನ್ಯೂಸ್'

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

KSRTC ಬಸ್ ಪ್ರಯಾಣಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಕೆಎಸ್‌ಆರ್ಟಿಸಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ವಾರಾಂತ್ಯದ ಸಂದರ್ಭದಲ್ಲಿ ದೂರದ ಊರುಗಳಿಗೆ ತೆರಳುವ ಹವಾನಿಯಂತ್ರಿತ ಬಸ್ ಹೆಚ್ಚುವರಿ ಪ್ರಯಾಣ ದರವನ್ನು ಹಿಂಪಡೆಯಲಾಗಿದೆ.

ಕೆಎಸ್‌ಆರ್ಟಿಸಿ ವತಿಯಿಂದ ಬಸ್ ಪ್ರಯಾಣ ದರ ಹೆಚ್ಚಳ ಆದೇಶವನ್ನು ಡಿಸೆಂಬರ್ 31ರವರೆಗೆ ಹಿಂಪಡೆಯಲಾಗಿದೆ. ವಾರಂತ್ಯದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಜನ ದೂರದ ಊರುಗಳಿಗೆ ಪ್ರಯಾಣಿಸುತ್ತಿದ್ದಾರೆ. ಕೊರೋನಾ ಲಾಕ್ಡೌನ್ ಕಾರಣದಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಜನರನ್ನು ಆಕರ್ಷಿಸುವ ಉದ್ದೇಶದಿಂದ ಮೂಲ ಟಿಕೆಟ್ ಗಳ ಮೇಲೆ ವಿಧಿಸುತ್ತಿದ್ದ ಶೇಕಡ 10ರಷ್ಟು ಹೆಚ್ಚುವರಿ ದರವನ್ನು ಹಿಂಪಡೆಯಲಾಗಿದೆ. ವಾರಾಂತ್ಯದ ದಿನಗಳಲ್ಲಿ ಕೂಡ ಸಾಮಾನ್ಯ ದಿನಗಳಲ್ಲಿ ವಿಧಿಸುವ ದರ ನೀಡಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್‌ಆರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಹೇಳಿದ್ದಾರೆ.

TRENDING