Friday, October 23, 2020
Home ಅಂತರ್ ರಾಷ್ಟ್ರೀಯ ವೀಸಾ ಶುಲ್ಕ ಶೇ 75 ರಷ್ಟು ಹೆಚ್ಚಿಸಿ ಅಮೆರಿಕದಿಂದ ಮತ್ತೊಂದು ಶಾಕ್

ಇದೀಗ ಬಂದ ಸುದ್ದಿ

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವೀಸಾ ಶುಲ್ಕ ಶೇ 75 ರಷ್ಟು ಹೆಚ್ಚಿಸಿ ಅಮೆರಿಕದಿಂದ ಮತ್ತೊಂದು ಶಾಕ್

ವಾಷಿಂಗ್ಟನ್: ಸ್ಥಳೀಯರಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ವಲಸೆ ರಹಿತ ವೀಸಾ ಅರ್ಜಿದಾರರ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ವಲಸೆ ರಹಿತ ವೀಸಾ ಅರ್ಜಿದಾರರಿಗೆ ಪ್ರೀಮಿಯಂ ಪ್ರೊಸೆಸಿಂಗ್ ಶುಲ್ಕವನ್ನು ಏರಿಕೆ ಮಾಡಿದೆ. ಅಮೆರಿಕ ಸಿಟಿಜನ್ ಶಿಪ್ ಅಂಡ್ ಇಮಿಗ್ರೇಷನ್ ಸರ್ವೀಸಸ್ ವತಿಯಿಂದ ಪ್ರೀಮಿಯಂ ಪ್ರೊಸೆಸಿಂಗ್ ಶುಲ್ಕವನ್ನು ಶೇಕಡ 75 ರಷ್ಟು ಹೆಚ್ಚಳ ಮಾಡಲಾಗಿದೆ.

ಹೆಚ್ 2 ಬಿ ಮತ್ತು ಆರ್ 1 ವೀಸಾ ಅರ್ಜಿದಾರರ ಹೊರತಾಗಿ ಉಳಿದವರಿಗೆ 1440 ಡಾಲರ್ ನಿಂದ 2550 ಡಾಲರ್ ವರೆಗೆ ಶುಲ್ಕ ಹೆಚ್ಚಳ ಮಾಡಲಾಗಿದೆ. ವಿದೇಶಿ ಉದ್ಯೋಗದಾತರು ತಮ್ಮ ವೀಸಾ ಅರ್ಜಿಗಳ ಕುರಿತ ನಿರ್ಧಾರಗಳನ್ನು ತ್ವರಿತಗೊಳಿಸಲು ಪಾವತಿಸುವ ಶುಲ್ಕ ಇದಾಗಿದ್ದು, ಅಕ್ಟೋಬರ್ 19 ರಿಂದಲೇ ಹೊಸ ಶುಲ್ಕ ಜಾರಿಗೆ ಬರಲಿದೆ.

TRENDING