Thursday, December 3, 2020
Home ಜಿಲ್ಲೆ ತವರು ಕ್ಷೇತ್ರದಲ್ಲಿ 100 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಸಿಎಂ ಚಾಲನೆ

ಇದೀಗ ಬಂದ ಸುದ್ದಿ

ಅಧಿಕಾರಿಗಳ ನೇಮಕ,ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಇರಬೇಕು: ಹೈಕೋರ್ಟ್‌

 ಬೆಂಗಳೂರು: ಅಧಿಕಾರಿಗಳ ನೇಮಕ ಮತ್ತು ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿರಬೇಕು ಎಂಬುದನ್ನು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೆನಪಿಸಿದೆ. ಕೆಪಿಟಿಸಿಎಲ್‌ ನಿರ್ದೇಶಕರನ್ನಾಗಿ ನೇಮಕ ಮಾಡಿದ ಎರಡು ವರ್ಷದೊಳಗೇ ವರ್ಗಾವಣೆ ಮಾಡಿದ ಆದೇಶ...

ಪಾಕಿಸ್ತಾನ್ ಕ್ರಿಕೆಟ್ ತಂಡದ ಮತ್ತೊಬ್ಬ ಸದಸ್ಯನಿಗೆ ಕೊರೊನಾ

ವೆಲ್ಲಿಂಗ್ಟನ್‌ : 'ಪ್ರವಾಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಮತ್ತೊಬ್ಬ ಸದಸ್ಯನಲ್ಲಿ ಕೋವಿಡ್‌-19 ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ ಎಂಟಕ್ಕೇರಿದೆ' ಎಂದು ನ್ಯೂಜಿಲೆಂಡ್ ಸರ್ಕಾರ ಬುಧವಾರ ಹೇಳಿದೆ.

`RRBʼಯ 1.4 ಲಕ್ಷ ಹುದ್ದೆಗಳ ನೇಮಕಾತಿ ಪರೀಕ್ಷೆಗೆ...

 ನವದೆಹಲಿ :‌ ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಇನ್ನು...

ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ

ಪಿಎಂ ಕಿಸಾನ್ ಸಮನ್ ನಿಧಿ ಯೋಜನೆಯ ಹೊಸ ಪಟ್ಟಿಯನ್ನ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದೆ. ಹೊಸ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ...

ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ...

 ಬೆಂಗಳೂರು: ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ...

ತವರು ಕ್ಷೇತ್ರದಲ್ಲಿ 100 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಸಿಎಂ ಚಾಲನೆ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೇರವೇರಿಸಿದರು. ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಅವರು ತೂಗರ್ಸಿ ಪಶು ಚಿಕಿತ್ಸಾಲಯ ಕಟ್ಟಡ, ಬಿಳಕಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ, ಶಿಕಾರಿಪುರ ಟೌನ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಶಿರಾಳಕೊಪ್ಪ ಪಟ್ಟಣ ಪಂಚಾಯತ್​ ಘನತ್ಯಾಜ್ಯ ವಸ್ತು ನಿರ್ವಹಣಾ ಘಟಕಗಳನ್ನು ಉದ್ಘಾಟನೆ ಮಾಡಿದರು.

125.17 ಕೋಟಿ ರೂ. ಕಸಬಾ(ಕಲ್ಲುವಡ್ಡು ಹಳ್ಳ) ಹಾಗೂ ಕುಮದ್ವತಿ ನದಿಗಳು ಕಸಬಾ ಹೋಬಳಿಯ ಕಾಳೇನಹಳ್ಳಿ ಗ್ರಾಮದ ಬಳಿ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ, ಇದು ಶಿಕಾರಿಪುರ ಹಾಗೂ ಸೊರಬ ತಾಲೂಕಿನ ರೈತರ ಜಮೀನಿಗೆ ನೀರು ಒದಗಿಸುತ್ತದೆ. ಶಿಕಾರಿಪುರ ತಾಲೂಕಿನ 2,730 ಹೆಕ್ಟೇರ್ ಭೂಮಿ ಹಾಗೂ ಸೊರಬದ 3,430 ಹೆಕ್ಟೇರ್​​ ಭೂಮಿಗೆ ನೀರಾವರಿ ಒದಗಿಸುತ್ತದೆ.

ಅದೇ ರೀತಿ ಶಿವಶರಣೆ ಅಕ್ಕ ಮಹಾದೇವಿರವರ ಜನ್ಮಸ್ಥಳ ಉಡುತಡಿಯನ್ನು 5 ಕೋಟಿ ರೂ. ವೆಚ್ಚದ ಸಮಗ್ರ ಅಭಿವೃದ್ಧಿಗೆ ಚಾಲನೆ, ಭಕ್ತನಕೊಪ್ಪ, ಅಂಬಾರಕೊಪ್ಪದ 110/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಶಂಕುಸ್ಥಾಪನೆ, ಶಿಕಾರಿಪುರ ಗ್ರಾಮಾಂತರ ರಸ್ತೆಗಳ ಅಭಿವೃದ್ಧಿ ಸೇರಿ ಒಟ್ಟು ನೂರಾರು ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

 ದಿ ನ್ಯೂಸ್24 ಕನ್ನಡ

TRENDING