Tuesday, December 1, 2020
Home ಅಂತರ್ ರಾಷ್ಟ್ರೀಯ ಕೊರೊನಾಗೆ ಸಂಭಾವ್ಯ ಚಿಕಿತ್ಸೆ ಕಂಡು ಹಿಡಿದ 14ರ ಬಾಲೆ

ಇದೀಗ ಬಂದ ಸುದ್ದಿ

ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಪ್ರಧಾನಿ...

ವಾರಾಣಸಿ : ದೇಶದ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರು ಮಂಡಿಗಳಲ್ಲಿ ಈಗಲೂ ತಮ್ಮ ಉತ್ಪನ್ನ ಮಾರಬಹುದು, ಕನಿಷ್ಠ ಬೆಂಬಲ ಬೆಲೆಯನ್ನೂ ಕೇಂದ್ರ ಸರ್ಕಾರ...

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು,...

 ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ,...

ಮಹದಾಯಿ ವಿಚಾರದಲ್ಲಿ ಕರ್ನಾಟಕ ತಪ್ಪು ಮಾಡಿದ್ದು ಸಾಬೀತುಪಡಿಸಿದರೆ...

 ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕ ಯಾವತ್ತೂ ಕಾನೂನು ಉಲ್ಲಂಘನೆ ಮಾಡಿಲ್ಲ. ನಾವು ಹಾಗೆ ಮಾಡಿದ್ದೇವೆ ಎಂದು ಸಾಬೀತು ಪಡಿಸಿದರೆ ಈಗಲೇ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗೋವಾ...

ಕೊರೊನಾಗೆ ಸಂಭಾವ್ಯ ಚಿಕಿತ್ಸೆ ಕಂಡು ಹಿಡಿದ 14ರ ಬಾಲೆ

ಹೌಸ್ಟನ್, ಅ.19 : ಕೋವಿಡ್ ಸೋಂಕಿಗೆ ಲಸಿಕೆ ಕಂಡು ಹಿಡಿಯಲು ಜಗತ್ತಿನಾದ್ಯಂತ ಹಲವು ವಿಜ್ಞಾನಿಗಳು ಶ್ರಮಿಸುತ್ತಿರುವಾಗ ಭಾರತೀಯ ಮೂಲದ 14 ವರ್ಷದ ಬಾಲಕಿಯೊಬ್ಬಳು ಕೋವಿಡ್-19ಗೆ ಸಂಭಾವ್ಯ ಚಿಕಿತ್ಸೆ ಕಂಡುಹಿಡಿಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ.

ಅಮೆರಿಕದ ಟೆಕ್ಸಾಸ್ ನ ಫ್ರಿಸ್ಕೋನಲ್ಲಿ ನೆಲೆಸಿರುವ ಭಾರತೀಯ ಮೂಲದ ಬಾಲಕಿ ಅನಿಕಾ ಚೆಬ್ರೊಲು ಅವರು ಕೋವಿಡ್-19 ಸಂಭಾವ್ಯ ಚಿಕಿತ್ಸೆ ಒದಗಿಸುವ ಸಂಶೋಧನೆಗಾಗಿ 25 ಸಾವಿರ ಡಾಲರ್ ಬಹುಮಾನ ಹಾಗೂ 3 ಎಂ ಯುವ ವಿಜ್ಞಾನಿ ಸವಾಲು ಗೆದ್ದಿದ್ದಾರೆ. 3 ಎಂ ಚಾಲೆಂಜ್ ವೆಬ್‌ಸೈಟ್‌ನ ಪ್ರಕಾರ, ಕೊರೋನವೈರಸ್ ಸಾಂಕ್ರಾಮಿಕಕ್ಕೆ ಚಿಕಿತ್ಸೆ ಕಂಡುಹಿಡಿಯುವ ಪ್ರಯತ್ನದ ಭಾಗವಾಗಿ ಈ ಸ್ಪರ್ಧೆ ಆಯೋಜಿಸಲಾಗಿತ್ತು.

ಕಳೆದ ಎರಡು ದಿನಗಳಿಂದ ನನ್ನ ಯೋಜನೆಯ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿರುವುದನ್ನು ನಾನು ಗಮನಿಸಿದ್ದೇನೆ. ಅದು ಸಾರ್ಸ್ – ಕೋವಿಡ್-2 ವೈರಸ್ ಗೆ ಸಂಬಂಧಿಸಿದ್ದಾಗಿದ್ದು, ಇದು ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ನಮ್ಮ ಸಾಮೂಹಿಕಿ ಭರವಸೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅನಿಕಾ ತಿಳಿಸಿದ್ದಾರೆ.

TRENDING