Tuesday, December 1, 2020
Home ಜಿಲ್ಲೆ ಬೆಂಗಳೂರು ಉಪಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಶಾಕ್ ಕೊಟ್ಟ ಹೈಕೋರ್ಟ್

ಇದೀಗ ಬಂದ ಸುದ್ದಿ

ಡಿಸೆಂಬರ್ 1(ಇಂದಿನಿಂದ) ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ...

ನವದೆಹಲಿ : 2020ರ ಡಿಸೆಂಬರ್ 1ರಿಂದ (ಇಂದಿನಿಂದ) ಜನಸಾಮಾನ್ಯರ ಜೀವನಕ್ಕೆ ಸಂಬಂಧಿಸಿದ ಅನೇಕ ಬದಲಾವಣೆಗಳು ಆಗಲಿವೆ. ಇದರಲ್ಲಿ ಆರ್ ಟಿಜಿಎಸ್, ರೈಲ್ವೆ ಮತ್ತು ಗ್ಯಾಸ್ ಸಿಲಿಂಡರ್ ಗಳಿಗೆ ಸಂಬಂಧಿಸಿದ ಅನೇಕ...

ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಪ್ರಧಾನಿ...

ವಾರಾಣಸಿ : ದೇಶದ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರು ಮಂಡಿಗಳಲ್ಲಿ ಈಗಲೂ ತಮ್ಮ ಉತ್ಪನ್ನ ಮಾರಬಹುದು, ಕನಿಷ್ಠ ಬೆಂಬಲ ಬೆಲೆಯನ್ನೂ ಕೇಂದ್ರ ಸರ್ಕಾರ...

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು,...

 ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ,...

ಉಪಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಶಾಕ್ ಕೊಟ್ಟ ಹೈಕೋರ್ಟ್

ಬೆಂಗಳೂರು : ಉಪಚುನಾವಣೆ ಹೊತ್ತಿನಲ್ಲೇ ಡಿಕೆ ಶಿವಕುಮಾರ್ ಸಹೋದರರಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಕನಕಪುರದ ಕಪಾಲಬೆಟ್ಟದಲ್ಲಿ ಕಾಮಗಾರಿಗೆ ತಡೆ ನೀಡಿರುವ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

ಕನಕಪುರದ ಕಪಾಲಬೆಟ್ಟದಲ್ಲಿ ಚರ್ಚ್ ನಿರ್ಮಾಣಕ್ಕಾಗಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಮನವಿಯಂತೆ ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್‌ಗೆ 10 ಎಕರೆ ಜಮೀನು ಮಂಜೂರು ಮಾಡಲಾಗಿತ್ತು. ಬಳಿಕ ಕಾಮಗಾರಿಯೂ ಪ್ರಾರಂಭಗೊಂಡಿತ್ತು. ಆದರೆ ಇದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ದೊಡ್ಡ ಮಟ್ಟದ ಹೋರಾಟ ಕೂಡಾ ನಡೆದಿತ್ತು. ಈ ನಡುವೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಹಾರೋಬೆಲೆಯ ಆಂಥೋಣಿಸ್ವಾಮಿ ಅನ್ನುವವರು ಕಾಮಗಾರಿಗೆ ತಡೆ ಕೋರಿದ್ದರು.

ಮಾಹಿತಿಗಳ ಪ್ರಕಾರ ಕಪಾಲ ಬೆಟ್ಟದಲ್ಲಿ ಭೂಮಿ ಖರೀದಿಸಲು ಡಿಕೆಶಿಯೇ ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್‌ಗೆ ಹಣ ನೀಡಿದ್ದಾರೆ ಎನ್ನಲಾಗಿದೆ.

TRENDING