Wednesday, October 28, 2020
Home ಅಂತರ್ ರಾಷ್ಟ್ರೀಯ ಚುನಾವಣೆಯಲ್ಲಿ ನಾನೇನಾದರೂ ಸೋತರೆ ದೇಶ ತ್ಯಜಿಸಬೇಕಾದೀತು: ಅಧ್ಯಕ್ಷ ಟ್ರಂಪ್‌

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಚುನಾವಣೆಯಲ್ಲಿ ನಾನೇನಾದರೂ ಸೋತರೆ ದೇಶ ತ್ಯಜಿಸಬೇಕಾದೀತು: ಅಧ್ಯಕ್ಷ ಟ್ರಂಪ್‌

 ವಾಷಿಂಗ್ಟನ್‌: ಫ್ಲೋರಿಡಾ ಹಾಗೂ ಜಾರ್ಜಿಯಾದಲ್ಲಿ ರವಿವಾರ ಚುನಾವಣಾ ಪ್ರಚಾರ ರ್ಯಾಲಿ ನಡೆಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮತದಾರರನ್ನು ಸೆಳೆಯಲು ಭಾವನಾತ್ಮಕ ದಾಳ ಉರುಳಿಸಿದ್ದಾರೆ.

“ಡೆಮಾಕ್ರಾಟ್‌ ಅಭ್ಯರ್ಥಿ ಜೋ ಬೈಡೆನ್‌ ಅವರೇನಾದರೂ ಗೆದ್ದರೆ, ದೇಶದಲ್ಲಿ ಕಮ್ಯೂನಿಸಂ ಮತ್ತು ಕ್ರಿಮಿನಲ್‌ ವಲಸಿಗರ ಪ್ರವಾಹವೇ ಉಂಟಾಗಲಿದೆ. ನಾನೇನಾದರೂ ಈ ಚುನಾವಣೆಯಲ್ಲಿ ಸೋತರೆ ಏನಾಗಬಹುದು ಎಂದು ಯೋಚಿಸಿದ್ದೀರಾ? ನಾನು ಈ ದೇಶ ಬಿಟ್ಟೇ ಹೋಗಬೇಕಾಗಬಹುದು’ ಎಂದು ಟ್ರಂಪ್‌ ಹೇಳಿದ್ದಾರೆ.

ಮಿಚಿಗನ್‌ನಲ್ಲಿ ಮಾತನಾಡಿದ ಬೈಡೆನ್‌, “ಡೊನಾಲ್ಡ್‌ ಟ್ರಂಪ್‌ ಯಾರೆಂದು ನಿಮಗೆಲ್ಲರಿಗೂ ಗೊತ್ತು. ಈಗ ನೀವು ಯಾರೆಂದು ತೋರಿಸುವ ಸಮಯ ಬಂದಿದೆ. ನಾವು ಭಯದ ಬದಲಿಗೆ ಭರವಸೆಯನ್ನೂ, ವಿಭಜನೆಯ ಬದಲಿಗೆ ಏಕತೆಯನ್ನೂ, ಕಲ್ಪನೆಯ ಬದಲಿಗೆ ವಿಜ್ಞಾನವನ್ನೂ, ಸುಳ್ಳುಗಳ ಬದಲಿಗೆ ಸತ್ಯವನ್ನು ಆಯ್ಕೆ ಮಾಡುವವರು’ ಎಂದು ಹೇಳಿದ್ದಾರೆ.

TRENDING