Tuesday, December 1, 2020
Home ಸುದ್ದಿ ಜಾಲ ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಅ.20ರಂದು ಪ್ರಿಯಾಂಕ ಆಳ್ವ ವಿಚಾರಣೆ ಸಾಧ್ಯತೆ

ಇದೀಗ ಬಂದ ಸುದ್ದಿ

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು,...

 ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ,...

ಮಹದಾಯಿ ವಿಚಾರದಲ್ಲಿ ಕರ್ನಾಟಕ ತಪ್ಪು ಮಾಡಿದ್ದು ಸಾಬೀತುಪಡಿಸಿದರೆ...

 ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕ ಯಾವತ್ತೂ ಕಾನೂನು ಉಲ್ಲಂಘನೆ ಮಾಡಿಲ್ಲ. ನಾವು ಹಾಗೆ ಮಾಡಿದ್ದೇವೆ ಎಂದು ಸಾಬೀತು ಪಡಿಸಿದರೆ ಈಗಲೇ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗೋವಾ...

ಸಿದ್ದರಾಮಯ್ಯರದ್ದು ಆಧಾರ ರಹಿತ ಆರೋಪ : ಲಕ್ಷ್ಮಣ...

ರಾಯಚೂರು: ಸಿದ್ದರಾಮಯ್ಯ ಆಧಾರ ರಹಿತವಾಗಿ ಮಾತನಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೂರಿದರು. ಮಸ್ಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಯಾವುದನ್ನು ಹೇಳುತ್ತಾರೊ ಅದನ್ನು...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಅ.20ರಂದು ಪ್ರಿಯಾಂಕ ಆಳ್ವ ವಿಚಾರಣೆ ಸಾಧ್ಯತೆ

ಬೆಂಗಳೂರು, ಅ.19:ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರನೆ ಆರೋಪಿ ಆದಿತ್ಯ ಆಳ್ವ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕ ಆಳ್ವ ವಿಚಾರಣೆಯನ್ನು ಅ.20ರಂದು ಸಿಸಿಬಿ ನಡೆಸಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಿಯಾಂಕಾ ಆಳ್ವ ಅವರಿಗೆ ಸಿಸಿಬಿ ಪೊಲೀಸರು, ಎರಡನೇ ಬಾರಿಗೆ ನೋಟಿಸ್ ನೀಡಲಾಗುತ್ತಿದ್ದು, ಅ.20ರಂದು ವಿಚಾರಣೆಗೆ ಹಾಜರಾಗದೇ ಹೋದರೆ ಸಿಸಿಬಿ ತನಿಖೆಗೆ ಸಹಕಾರ ನೀಡದೆ ಇರುವ ಆರೋಪದ ಮೇರೆಗೆ ಸಿಸಿಬಿ ಕಾನೂನು ರೀತಿಯಾದ ಕ್ರಮಕ್ಕೆ ಮುಂದಾಗಲಿದೆ.

ಡ್ರಗ್ಸ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿ ಆದಿತ್ಯ ಆಳ್ವ ತನ್ನ ಸಹೋದರಿ ಪ್ರಿಯಾಂಕಾ ಆಳ್ವ ಮನೆಗೆ ತೆರಳಿರುವ ಮಾಹಿತಿ ಸಿಸಿಬಿ ಬಳಿ ಇದೆ. ಹಾಗಾಗಿಯೇ, ಸರ್ಚ್ ವಾರೆಂಟ್ ಪಡೆದು ತನಿಖಾಧಿಕಾರಿಗಳು ಮುಂಬೈನಲ್ಲಿರುವ ಪ್ರಿಯಾಂಕಾ ಮನೆ ಮೇಲೆ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದ್ದರು.

ಇದೀಗ ಎರಡನೆ ಬಾರಿಗೆ ನೋಟಿಸ್‍ಗೆ ಸ್ಪಂದಿಸಿ ಪ್ರಿಯಾಂಕಾ ಆಳ್ವ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಬಹುದು ಎನ್ನಲಾಗಿದ್ದು, ಒಂದು ವೇಳೆ ಗೈರಾದರೆ, ಸಿಸಿಬಿ ಆಕೆಯ ಬಂಧನಕ್ಕೆ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಪಾಲಿಗ್ರಾಫ್ ವಿಚಾರಣೆ ?
ಇದೇ ಪ್ರಕರಣದಲ್ಲಿ ಬಂಧನವಾಗಿರುವ ವಿರೇನ್ ಖನ್ನಾನನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಿಸಿಬಿ ಮುಂದಾಗಿದೆ ಎಂದು ತಿಳಿದುಬಂದಿದೆ.

ಇನ್ನೆರಡು ದಿನದಲ್ಲಿ ವಿರೇನ್ ಖನ್ನಾನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಪಡೆದು ಅಹಮದಾಬಾದಿನ ಎಫ್‍ಎಸ್‍ಎಲ್‍ನಲ್ಲಿ ಪಾಲಿಗ್ರಾಫ್ ಪರೀಕ್ಷೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು, ಈ ಪರೀಕ್ಷೆಗೆ ಒಳಪಡಿಸುವ ಮೊದಲು ವಿರೇನ್ ಖನ್ನಾ ಒಪ್ಪಿಗೆ ಅಗತ್ಯವೂ ಇದೆ ಎಂದು ಹಿರಿಯ ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.

TRENDING