Friday, October 23, 2020
Home ಅಂತರ್ ರಾಜ್ಯ ಮಹಾರಾಷ್ಟ್ರದ ಗಡ್ಚಿರೊಲಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಐವರು ನಕ್ಸಲರ ಹತ್ಯೆ

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಮಹಾರಾಷ್ಟ್ರದ ಗಡ್ಚಿರೊಲಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಐವರು ನಕ್ಸಲರ ಹತ್ಯೆ

 ನಾಗ್ಪುರ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

ನಿನ್ನೆ ಅಪರಾಹ್ನ 4 ಗಂಟೆ ಹೊತ್ತಿಗೆ ಕೊಸ್ಮಿ-ಕಿಸ್ನೆಲಿ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ಗಡ್ಚಿರೊಲಿ ಎಸ್ಪಿ ತಿಳಿಸಿದ್ದಾರೆ.

ಗಡ್ಚಿರೊಲಿ ಪೊಲೀಸರ ಸಿ-60 ಕಮಾಂಡೊಗಳು ನಿನ್ನೆ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ನಕ್ಸಲರು ಗುಂಡಿನ ಮಳೆಗೈಯಲು ಆರಂಭಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿದಾಳಿ ನಡೆಸಿ ಸಮರ್ಥವಾಗಿ ನಕ್ಸಲರನ್ನು ಹಿಮ್ಮೆಟ್ಟಿದ್ದರಿಂದ ನಕ್ಸಲೀಯರು ಅಲ್ಲಿಂದ ಕಾಲ್ಕಿತ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಶೋಧ ಕಾರ್ಯದ ವೇಳೆ ಐವರು ನಕ್ಸಲರ ಮೃತದೇಹ ಸಿಕ್ಕಿತು. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.

TRENDING