Friday, October 23, 2020
Home ಬೆಂಗಳೂರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಡಿ.ಕೆ.ಶಿ ಜೈಲಿಗೆ ಹೋಗಿದ್ದರಾ?: ಸಿಟಿ ರವಿ

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಡಿ.ಕೆ.ಶಿ ಜೈಲಿಗೆ ಹೋಗಿದ್ದರಾ?: ಸಿಟಿ ರವಿ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಪ್ರಚಾರ ಗರಿಗೆದರಿದ್ದು, ಈ ನಡುವಲ್ಲೇ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಇದರಂತೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಜೈಲಿಗೆ ಹೋಗಿ ಬಂದವರೆಲ್ಲ ಬಂಡೆಯಲ್ಲ. ಅಷ್ಟಕ್ಕೂ ಡಿಕೆ ಶಿವಕುಮಾರ್‌ ಸ್ವಾತಂತ್ರ್ಯ ಹೋರಾಟ ನಡೆಸಿ ಜೈಲಿಗೆ ಹೋಗಿ ಬಂದಿದ್ದಾರಾ? ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಜೈಲಿಗೆ ಹೋಗಿ ಬಂದವರು ಬಂಡೆ ಎನ್ನುತ್ತಾರೆ. ಅಂಥವರು ಬಂಡೆಯಲ್ಲ. ಅವರದ್ದು ಭಂಡತನವಷ್ಟೇ ಎಂದು ಕಿಡಿಕಾರಿದ್ದಾರೆ.

ಇನ್ನು ಜೈಲಿಗೆ ಹೋಗಿ ಬರುವಾಗ ಮೆರವಣಿಗೆ ಮಾಡಿಸಿಕೊಳ್ಳುತ್ತಾರೆ. ಇದು ಭಂಡತನವಲ್ಲದೇ ಮತ್ತಿನ್ನೇನು? ಎಂದು ಪ್ರಶ್ನಿಸಿರುವ ಸಿಟಿ ರವಿಯವರು, ಜಾತಿ ರಾಜಕಾರಣ ಮಾಡಬಾರದು. ನಾನೂ ಒಕ್ಕಲಿಗ. ನಮ್ಮ ಅಶೋಕಣ್ಣ ಒಕ್ಕಲಿಗರಲ್ಲವಾ? ನಾಯಕರನ್ನು ಮುಗಿಸಿ ಬೆಳೆಯುತ್ತೇನೆ ಎನ್ನುವುದು ಸರಿಯಲ್ಲ. ಡಿಕೆಶಿ ಇತರರಿಗೆ ಬೆಳೆಯಲು ಬಿಡುತ್ತಿದ್ದರೆ ಸೋಮಶೇಖರ್‌, ಸುಧಾಕರ್‌, ಯೋಗೇಶ್ವರ್‌ ಯಾಕೆ ಕಾಂಗ್ರೆಸ್‌ ತೊರೆಯುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.

TRENDING