Thursday, November 26, 2020
Home ಕ್ರೈಂ ನ್ಯೂಸ್ ಪಬ್ ಜಿ ಆಡಬೇಡ ಎಂದು ಹೇಳಿದ 'ಅಪ್ಪನ ಕತ್ತು ಸೀಳಿದ ಮಗ'

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಪಬ್ ಜಿ ಆಡಬೇಡ ಎಂದು ಹೇಳಿದ ‘ಅಪ್ಪನ ಕತ್ತು ಸೀಳಿದ ಮಗ’

 ನವದೆಹಲಿ : ಮೀರತ್ ಜಿಲ್ಲೆಯಲ್ಲಿ ಯುವಕನೊಬ್ಬ ತನ್ನ ತಂದೆಯ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಕುತ್ತಿಗೆ ಕೊಯ್ಡಿರುವ ಘಟನೆ ನಡೆದಿದೆ. ಹೌದು, ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ನಿಷೇಧಕ್ಕೆ ಒಳಗಾದ ಚೀನಾದ ಗೇಮಿಂಗ್ ಆಪ್ PUBG ಆಡಬೇಡಿ ಎಂದು ತಂದೆ ಮಗನಿಗೆ ಹೇಳಿದ್ದಕ್ಕೆ ತನ್ನ ತಂದೆಯ ಕತ್ತನ್ನು ಸೀಳಿ ದ್ದಾನೆ ಅಂಥ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಮೀರ್ ಈ ಕೊಲೆ ಮಾಡಲಾಗಿದ್ದು ಘಟನೆಯಲ್ಲಿ ತಂದೆ ತೀವ್ರವಾಗಿ ಗಾಯಗೊಳಿಸಿದ ಬಳಿಕ ತಾನುಕೂಡ ಚಾಕುವಿನಿಂದ ಆತ್ಮಹತ್ಯೆಗೆ ಯತ್ನಸಿದ್ದ ಎನ್ನಲಾಗಿದೆ ಸದ್ಯ ತಂದೆ ಮತ್ತು ಮಗ ಇಬ್ಬರೂ ಮೀರತ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದಾರೆ.ವರದಿಗಳ ಪ್ರಕಾರ, ಜಿಲ್ಲೆಯ ಖಾರ್ಖೋಡಾ ಪಟ್ಟಣದ ಜಮ್ನಗರದಲ್ಲಿ ಗುರುವಾರ ಈ ಘಟನೆ ನಡೆದಿದ್ದರೂ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎನ್ನಲಾಗಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.ಗೇಮಿಂಗ್‌ನಲ್ಲಿ ಹೆಚ್ಚು ಸಮಯ ಕಳೆಯುವುದನ್ನು ತಡೆಯುವಂತೆ ತನ್ನ ಮಗ ಅಮೀರ್‌ಗೆ ಇರ್ಫಾನ್‌ ಹೇಳುತ್ತಿದ್ದ ಹಾಗೇ . ತಂದೆಯ ಟೀಕೆಗಳಿಂದ ಬೇಸರಗೊಂಡ ಅಮೀರ್ ಚಾಕುವನ್ನು ಎತ್ತಿಕೊಂಡು ತಂದೆಯನ್ನು ಕುತ್ತಿಗೆಗೆ ಹಲವು ಬಾರಿ ಕಡಿದು ನಂತರ ತಾನೂ ಕೂಡ ತನ್ನ ಕುತ್ತಿಗೆಗೆ ಕತ್ತರಿಸಿಕೊಂಡಿದ್ದಾನೆ ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಮಾದಕ ವ್ಯಸನಿಯಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಯುವಕರ ಕುಟುಂಬ ತಿಳಿಸಿದೆ ಎಂದು ಇನ್ಸ್‌ಪೆಕ್ಟರ್ ಅರವಿಂದ ಮೋಹನ್ ಶರ್ಮಾ ತಿಳಿಸಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

TRENDING