Monday, November 30, 2020
Home ಅಂತರ್ ರಾಜ್ಯ ಶಾಕಿಂಗ್ : ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ ಐವರು ಸಾವು

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಶಾಕಿಂಗ್ : ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ ಐವರು ಸಾವು

ತಿರುವನಂತಪುರ : ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ ನಲ್ಲಿ ನಡೆದಿದೆ.

ರಾಮನ್ (61), ಅರುಣ (22), ಅಯ್ಯಪ್ಪನ್ (55), ಶಿವನ್(45) ಮತ್ತು ಮೂರ್ತಿ (24) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಈ ಐವರು ಪಯಾತುಕಾಡು ಪ್ರದೇಶದ ಬುಡಕಟ್ಟು ನಿವಾಸಿಗಳಾಗಿದ್ದು, ಭಾನುವಾರ ಸಂಜೆ ಒಟ್ಟಿಗೆ ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.

ಇನ್ನು ಮದ್ಯ ಸೇವಿಸಿದ ಮಹಿಳೆಯರೂ ಸೇರಿದಂತೆ ಇನ್ನೂ ಕೆಲವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಅವರನ್ನು ಪಾಲಕ್ಕಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೃತರು ಸ್ಯಾನಿಟೈಸರ್ ಮಿಕ್ಸ್ ಮಾಡಿ ಮದ್ಯ ಸೇವನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

TRENDING