Tuesday, December 1, 2020
Home ಜಿಲ್ಲೆ ಪುನೀತ್​​ ರಾಜ್​​ಕುಮಾರ್​ಗೆ ಬೆಳ್ಳಿ ಗದೆ ಕೊಟ್ಟು ಸನ್ಮಾನಿಸಿದ ಸಚಿವ ಆನಂದ್ ​ಸಿಂಗ್

ಇದೀಗ ಬಂದ ಸುದ್ದಿ

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು,...

 ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ,...

ಮಹದಾಯಿ ವಿಚಾರದಲ್ಲಿ ಕರ್ನಾಟಕ ತಪ್ಪು ಮಾಡಿದ್ದು ಸಾಬೀತುಪಡಿಸಿದರೆ...

 ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕ ಯಾವತ್ತೂ ಕಾನೂನು ಉಲ್ಲಂಘನೆ ಮಾಡಿಲ್ಲ. ನಾವು ಹಾಗೆ ಮಾಡಿದ್ದೇವೆ ಎಂದು ಸಾಬೀತು ಪಡಿಸಿದರೆ ಈಗಲೇ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗೋವಾ...

ಸಿದ್ದರಾಮಯ್ಯರದ್ದು ಆಧಾರ ರಹಿತ ಆರೋಪ : ಲಕ್ಷ್ಮಣ...

ರಾಯಚೂರು: ಸಿದ್ದರಾಮಯ್ಯ ಆಧಾರ ರಹಿತವಾಗಿ ಮಾತನಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೂರಿದರು. ಮಸ್ಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಯಾವುದನ್ನು ಹೇಳುತ್ತಾರೊ ಅದನ್ನು...

ಪುನೀತ್​​ ರಾಜ್​​ಕುಮಾರ್​ಗೆ ಬೆಳ್ಳಿ ಗದೆ ಕೊಟ್ಟು ಸನ್ಮಾನಿಸಿದ ಸಚಿವ ಆನಂದ್ ​ಸಿಂಗ್

ಹೊಸಪೇಟೆ: ನಗರದಲ್ಲಿ ಅರಣ್ಯ ಖಾತೆಯ ಸಚಿವ ಆನಂದ್ ಸಿಂಗ್​​ ಅವರು ಪುನೀತ್ ರಾಜಕುಮಾರ್​​ಗೆ ಬೆಳ್ಳಿ ಗದೆ ನೀಡಿ ಗೌರವಿಸಿದ್ದಾರೆ.

ಕಳೆದೊಂದು ವಾರದಿಂದ ಪುನೀತ್ ರಾಜಕುಮಾರ್​​ ಹೊಸಪೇಟೆ ಸೇರಿದಂತೆ ಆನೆಗುಂದಿ ಭಾಗಗಳಲ್ಲಿ ಜೇಮ್ಸ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.‌ ತಮ್ಮ ಬಿಡುವಿನ ವೇಳೆಯಲ್ಲಿ ಸಚಿವ ಆನಂದ್ ಸಿಂಗ್ ಬಂಗ್ಲೆಗೆ ಭೇಟಿ ನೀಡಿದ ಅವರು ಮಾತುಕತೆ ನಡೆಸಿದರು.‌ ಈ ವೇಳೆ ಆನಂದ್ ಸಿಂಗ್ ಮತ್ತು ಪುತ್ರ ಸಿದ್ಧಾರ್ಥ್ ಸಿಂಗ್ ಪುನೀತ್ ಅವರನ್ನು ಸನ್ಮಾನಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING