Monday, November 30, 2020
Home ಬೆಂಗಳೂರು ಬಿಜೆಪಿ ಅಭ್ಯರ್ಥಿ ಮುನಿರತ್ನ ತಮ್ಮನ್ನೇ ತಾವು ಮಾರಿಕೊಂಡಿದ್ದಾರೆ :ವಿ.ಕೃಷ್ಣಮೂರ್ತಿ

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ತಮ್ಮನ್ನೇ ತಾವು ಮಾರಿಕೊಂಡಿದ್ದಾರೆ :ವಿ.ಕೃಷ್ಣಮೂರ್ತಿ

ಬೆಂಗಳೂರು : ಬಿಜೆಪಿ ಅಭ್ಯರ್ಥಿ 50 ರಿಂದ 60 ಕೋಟಿ ರೂ.ಗೆ ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ಅವರಿಗೆ ಜನರ ಬಳಿ ಮತ ಕೇಳುವ ನೈತಿಕತೆಯೇ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.

ಯಶವಂತಪುರ ವಾರ್ಡ್‌ನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಮತ್ತೆ ಜನರ ಬಳಿ ಹೋಗಿ ಮತ ಕೇಳಲು ನೈತಿಕತೆ ಇಲ್ಲ ಎಂದರು.

ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಕಾರ್ಯಕರ್ತರನ್ನು ಸೆಳೆಯಲ ಪ್ರಯತ್ನ ನಡೆಸುತ್ತಿದ್ದಾರೆ. ನಾವೂ ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗದೇ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮತ್ತಿಕೆರೆಯ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ, ಯಶವಂತಪುರ, ಬಿಇಎಂಎಲ್‌ ಬಡಾವಣೆ, ಐಟಿಐ ಲೇಔಟ್‌, ಜ್ಞಾನಭಾರತಿ, ಶ್ರೀನಿವಾಸನಗರ ವಾರ್ಡ್‌ನಲ್ಲಿ ಮನೆ ಮನೆ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷರಾದ ಆರ್.ಪ್ರಕಾಶ್ ಸೇರಿ ಅನೇಕ ಮುಖಂಡರು ಇದ್ದರು

TRENDING