Saturday, November 28, 2020
Home ಕೋವಿಡ್-19 ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಭಾರತ-ಬ್ರಿಟನ್ ಪ್ರಧಾನಿಗಳ ಮಹತ್ವದ ಮಾತುಕತೆ

 ನವದೆಹಲಿ, ನ.28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ...

ಕ್ರಿಮಿನಾಶಕ ಸಿಂಪಡಣೆ ನಂತರ ಒಣಗಿದ ತೊಗರಿ ಬೆಳೆ,...

ಕಲಬುರಗಿ,ನ.28 : ಕ್ರಿಮಿನಾಶಕ ಸಿಂಪರಣೆ ನಂತರ ತೊಗರಿ ಬೆಳೆ ಒಣಗಿ ಹೊಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೀರಾಮಣಿ ತಾಂಡಾದಲ್ಲಿ ನಡೆದಿದೆ. ಕೀಟಗಳ ನಿಯಂತ್ರಣ...

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ...

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ:

ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ...

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ

 ಚಿತ್ರದುರ್ಗಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 62 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಗುಣಮುಖರಾದವರ ಸಂಖ್ಯೆ 10,237ಕ್ಕೆ ಹೆಚ್ಚಿದೆ. ಜಿಲ್ಲೆಯಲ್ಲಿ ಸದ್ಯ 403 ಸಕ್ರಿಯ ಪ್ರಕರಣಗಳಿವೆ.

ಮಂಗಳವಾರ 1,985 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಗಾದ ಮಾದರಿಗಳ ಪೈಕಿ 89 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇನ್ನೂ 1,001 ಜನರ ವರದಿ ಬರುವುದು ಬಾಕಿ ಇದೆ. ಈವರೆಗೆ 52 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 86,577 ಜನರನ್ನು ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರೆಂದು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

TRENDING