Tuesday, December 1, 2020
Home ಜಿಲ್ಲೆ ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆ

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಜನತೆ ತತ್ತರಿಸಿ ಹೋಗಿದ್ದು ಬೆಳೆದ ಬೆಳೆಗಳು ನೀರು ಪಾಲಾಗಿವೆ. ಅಧಿಕ ಮಳೆಯಿಂದ ಜಿಲ್ಲೆಯ ವಾಣಿಜ್ಯ ಬೆಳೆಗಳಾದ ಶೇಂಗಾ, ದ್ರಾಕ್ಷಿ, ರಾಗಿ, ಹವರೆ ಬೆಳೆ ಹಾನಿಯಾಗಿದೆ.

ಮತ್ತೊಂದೆಡೆ ಜಿಲ್ಲೆಯ ಚಿಂತಾಮಣಿ ನಗರದ ರೈಲ್ವೆ ಅಂಡರ್‌ಪಾಸ್‌ಗಳು ಸಂಪೂರ್ಣ ಜಲಾವೃತ್ತಗೊಂಡಿದ್ದು, ವಾಹನ ಸವಾರರಿಗೆ ದಿಕ್ಕುತೋಚದಂತಾಗಿತ್ತು. ಬಾಗೇಪಲ್ಲಿ, ಗುಡಿಬಂಡೆ, ಗೌರಿಬಿದನೂರು, ಶಿಡ್ಲಘಟ್ಟ ತಾಲೂಕು ವ್ಯಾಪ್ತಿಯಲ್ಲಿ ರಾಗಿ, ಹವರೆ, ಶೇಂಗಾ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿದ್ದು, ರೈತರ ಪಾಲಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ದಿ ನ್ಯೂಸ್24 ಕನ್ನಡ

TRENDING