Wednesday, December 2, 2020
Home ಅಂತರ್ ರಾಜ್ಯ ಜಮ್ಮು-ಕಾಶ್ಮೀರ : ಉಗ್ರರ ದಾಳಿಗೆ ಪೊಲೀಸ್ ಅಧಿಕಾರಿ ಸಾವು

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಜಮ್ಮು-ಕಾಶ್ಮೀರ : ಉಗ್ರರ ದಾಳಿಗೆ ಪೊಲೀಸ್ ಅಧಿಕಾರಿ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರ ಗುಂಡಿಗೆ ಪೊಲೀಸ್ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ.

ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ವಾಪಸ್ ಆಗುತ್ತಿದ್ದಾಗ ಉಗ್ರರು ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಮೃತ ಇನ್ ಪೆಕ್ಟರ್ ಪುಲ್ವಾಮಾ ಜಿಲ್ಲೆಯ ಲೆಥ್ ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಅಶ್ರಫ್ ಅವರನ್ನು ಬಿಜ್ ಬೆಹರಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅಶ್ರಫ್ ಮೃತಪಟ್ಟಿದ್ದಾರೆ.

TRENDING