Thursday, November 26, 2020
Home ಅಂತರ್ ರಾಜ್ಯ ಸಚಿವೆ ವಿರುದ್ಧ ಅಗೌರವವಾಗಿ ಮಾತನಾಡಿಲ್ಲ : ಮಾಜಿ ಸಿಎಂ ಕಮಲ್ ನಾಥ್

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಸಚಿವೆ ವಿರುದ್ಧ ಅಗೌರವವಾಗಿ ಮಾತನಾಡಿಲ್ಲ : ಮಾಜಿ ಸಿಎಂ ಕಮಲ್ ನಾಥ್

 ಭೋಪಾಲ್ಸಚಿವೆಯ ಬಗ್ಗೆ ಹೇಳಿಕೆ ನೀಡಿ ವಿವಾದ ಎಬ್ಬಿಸಿರುವ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಇಮರ್ತಿ ದೇವಿ ಅವರನ್ನು ಐಟಂ ಎಂದು ಕರೆದು ಆಡಳಿತಾರೂಢ ಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಅವರು ಈ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಕಮಲ್ ನಾಥ್, ನಾನು ಸಚಿವೆ ವಿರುದ್ಧ ಯಾವುದೇ ಅಗೌರವ ಹೇಳಿಕೆ ನೀಡಿಲ್ಲ, ಆದರೆ ನೀವು ಸುಳ್ಳು ಹೇಳುತ್ತೀರಿ, ನಾನು ಹೇಳಿರುವ ಶಬ್ದದಲ್ಲಿ ಸಾಕಷ್ಟು ಅರ್ಥವಿದೆ. ಆ ಶಬ್ದವನ್ನು ದುರುದ್ದೇಶಪೂರ್ವಕವಾಗಿ ತಪ್ಪಾಗಿ ವ್ಯಾಖ್ಯಾನಿಸಿ ನಿಮ್ಮ ಪಕ್ಷದವರು ನನ್ನ ವಿರುದ್ಧ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಏಳು ತಿಂಗಳ ಬಿಜೆಪಿ ಆಡಳಿತದಲ್ಲಿ ಮಧ್ಯ ಪ್ರದೇಶ ಮತ್ತೊಮ್ಮೆ ಮಹಿಳೆಯರ ವಿರುದ್ಧದ ಅಪರಾಧದಲ್ಲಿ ಉನ್ನತ ಸ್ಥಾನಕ್ಕೆ ಹೋಗಿದೆ, ಆದರೆ ಶಿವರಾಜ್ ಸಿಂಗ್ ಚೌಹಾಣ್ ಅವರು ಯಾವುದೇ ರೀತಿಯ ಕಠಿಣ ಕ್ರಮ ಕೈಗೊಂಡಿಲ್ಲ. ನಿಮ್ಮ 16 ವರ್ಷಗಳ ಆಡಳಿತದಲ್ಲಿ ರಾಜ್ಯ ಹೆಣ್ಣುಮಕ್ಕಳ ವಿರುದ್ಧ ಅಪರಾಧ, ಅತ್ಯಾಚಾರ ಕೇಸುಗಳಲ್ಲಿ ಉನ್ನತ ಸ್ಥಾನದಲ್ಲಿದೆ. ಆದರೆ ಇಷ್ಟು ದಿನ ನೀವು ಮಾತ್ರ ಮೌನವಾಗಿದ್ದೀರಿ, ಹೆಣ್ಣು ಮಕ್ಕಳ ಬಗ್ಗೆ ಅಷ್ಟೊಂದು ಗೌರವ, ಕಾಳಜಿಯಿದ್ದಿದ್ದರೆ ಏಕೆ ನೀವು ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರು ಮತ್ತು ದಲಿತರ ಬಗ್ಗೆ ಅಷ್ಟು ಗೌರವ ಇದ್ದರೆ, ಉತ್ತರ ಪ್ರದೇಶದ ಹತ್ರಾಸ್ ಘಟನೆ, ಸ್ವಾಮಿ ಚಿನ್ಮಯಾನಂದ್, ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಒಳಗೊಂಡ ಘಟನೆ ಮತ್ತು ರೇವಾ ಜೈಲಿನಲ್ಲಿ ಮಹಿಳಾ ಬಂಧಿತರೊಂದಿಗೆ ನಡೆದ ಘಟನೆಗಾಗಿ ನೀವು ಮೌನ ಮತ್ತು ಉಪವಾಸವನ್ನು ಮಾಡುತ್ತಿದ್ದಿರಿ, ಆದರೆ ನೀವು ಸೋನಿಯಾ ಗಾಂಧಿಯವರಿಗೆ ಬರೆದ ಪತ್ರದಲ್ಲಿ ಮಹಿಳಾ ಜಾತಿ ಬಗ್ಗೆ ನಮೂದಿಸಿದ್ದೀರಿ, ಅಂದರೆ ನಿಮ್ಮ ಅನೈತಿಕ ರಾಜಕಾರಣದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಮಲ್ ನಾಥ್ ಪತ್ರದಲ್ಲಿ ಆರೋಪಿಸಿದ್ದಾರೆ.

TRENDING