Saturday, November 28, 2020
Home ದೆಹಲಿ ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಭಾರತ-ಬ್ರಿಟನ್ ಪ್ರಧಾನಿಗಳ ಮಹತ್ವದ ಮಾತುಕತೆ

 ನವದೆಹಲಿ, ನ.28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ...

ಕ್ರಿಮಿನಾಶಕ ಸಿಂಪಡಣೆ ನಂತರ ಒಣಗಿದ ತೊಗರಿ ಬೆಳೆ,...

ಕಲಬುರಗಿ,ನ.28 : ಕ್ರಿಮಿನಾಶಕ ಸಿಂಪರಣೆ ನಂತರ ತೊಗರಿ ಬೆಳೆ ಒಣಗಿ ಹೊಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೀರಾಮಣಿ ತಾಂಡಾದಲ್ಲಿ ನಡೆದಿದೆ. ಕೀಟಗಳ ನಿಯಂತ್ರಣ...

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ...

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ:

ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ...

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು ನಮ್ಮ ಮುಂದೆ ಇದ್ದು, ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದ ಅವರು, ಇದೇ ವೇಳೆ ನವರಾತ್ರಿ, ಈದ್​ ದೀಪಾವಳಿ, ಚಥ್​​​ ಪೂಜಾ ಶುಭಾಶಯ ತಿಳಿಸಿದರು

  • ಜೀವನದ ಉದ್ದೇಶಕ್ಕಾಗಿ ನಾವು ಹೊರಬರುತ್ತಿದ್ದೇವೆ. ಲಾಕ್​ಡೌನ್​ ಮುಗಿಯಿತು ಎಂದ ಮಾತ್ರಕ್ಕೆ ವೈರಸ್​ ಕೊನೆಗೊಂಡಿಲ್ಲ ಎಂಬುದನ್ನು ಮರೆಯಬಾರದು.
  • ಹಬ್ಬದ ಸಮಯ ಎಂಬುದು ಜೀವನದ ಖುಷಿ. ಈ ವೇಳೆ ಬೇಜಾವಬ್ದಾರಿ ವಹಿಸಿದರೆ, ಭಾರೀ ದಂಡ ತೆರೆಬೇಕಾಗುತ್ತದೆ. ಈ ಸಮಯದಲ್ಲಿ ಎಚ್ಚರದಿಂದ ಇದ್ದರೆ, ಉತ್ತಮ ದಿನಗಳು ನಮ್ಮ ಮುಂದಿರಲಿದೆ.
  • ಅಮೆರಿಕ, ಯುರೋಪ್​ಗಳಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದನ್ನು ಜನರು ಮರೆಯಬಾರದು.
  • ಹಬ್ಬದ ಸಮಯಲ್ಲಿ ಜನರು ಜಾಗರುಕತೆಯಿಂದ ಮೂರು ಮಂತ್ರಗಳಾದ ಸ್ವಚ್ಛತೆ, ಮಾಸ್ಕ್​ಧಾರಣೆ, ಸಾಮಾಜಿಕ ಅಂತರಗಳನ್ನು ಅನುಸರಿಸಬೇಕು.
  • ನಿಮ್ಮನ್ನು ನೀವು ಕಾಪಾಡಿಕೊಳ್ಳುವ ಮೂಲಕ ಇದೇ ದೇಶಕ್ಕೆ ನೀಡುವ ಸೇವೆ. ಈ ವಿಷಯದಲ್ಲಿ ನೀವು ನಮಗೆ ಜೊತೆಯಾಗಬೇಕು.

TRENDING