Saturday, December 5, 2020
Home ಬೆಂಗಳೂರು ಶಿರಾ-ಆರ್ ಆರ್ ನಗರ ಉಪಚುನಾವಣೆ: ಕಣದಲ್ಲಿ 31 ಅಭ್ಯರ್ಥಿಗಳು

ಇದೀಗ ಬಂದ ಸುದ್ದಿ

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಕರ್ನಾಟಕ ಬಂದ್: ಬೆಂಗಳೂರಲ್ಲಿ 100ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು...

ಬೆಂಗಳೂರು, ಡಿ. 05: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ್ ಬಂದ್‌ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಲು 100ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಕ್ರಾಂತಿ ನಂತರ ವಿದ್ಯಾಗಮ ಯೋಜನೆ ಮತ್ತೆಆರಂಭ

ಬೆಂಗಳೂರು: ಸಂಕ್ರಾಂತಿ ಹಬ್ಬದ ನಂತರ ವಿದ್ಯಾಗಮ ಯೋಜನೆ ಮತ್ತೆ ಆರಂಭಿಸಲಾಗುವುದು. ಹೊಸ ರೂಪದಲ್ಲಿ ಯೋಜನೆ ಜಾರಿಯಾಗಲಿದ್ದು, ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುವುದು ಎಂದು ಹೇಳಲಾಗಿದೆ. ಸುರಕ್ಷಿತ...

ಶಿರಾ-ಆರ್ ಆರ್ ನಗರ ಉಪಚುನಾವಣೆ: ಕಣದಲ್ಲಿ 31 ಅಭ್ಯರ್ಥಿಗಳು

ಬೆಂಗಳೂರುನವೆಂಬರ್ 3 ರಂದು ನಡೆಯುವ ರಾಜ ರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಿಂದ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕಣದಲ್ಲಿ ಒಟ್ಟು 31 ಅಭ್ಯರ್ಥಿಗಳು ಉಳಿದಿದ್ದಾರೆ.

ರಾಜ ರಾಜೇಶ್ವರಿ ನಗರ ವಿಧಾನ ಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಬಿಜೆಪಿ ಅಭ್ಯರ್ಥಿ ಮುನಿರತ್ನ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳಿದ್ದಾರೆ.

ಮುನಿರತ್ನ ಎಂಬ ಹೆಸರಿನ ನಾಲ್ಕು ಅಭ್ಯರ್ಥಿಗಳು ಸ್ವತಂತ್ರ್ಯವಾಗಿನಾಮಪತ್ರ ಸಲ್ಲಿಸಿದ್ದಾರೆ. ಮುನಿರತ್ನಮ್ಮ, ಆನಂದನ್, ಮತ್ತು ಆರ್ ಕುಮಾರ್ ಎಂಬುವರು ನಾಮಪತ್ರ ವಾಪಸ್ ಪಡೆದಿದ್ದಾರೆ.

ಶಿರಾದಲ್ಲಿ ತ್ರಿಕೋಣ ಸ್ಫರ್ಧೆ ಏರ್ಪಟ್ಟಿದ್ದು, 15 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಶಿರಾದಲ್ಲಿ ಗೆಲ್ಲುವ ಕನಸು ಕಾಣುತ್ತಿದೆ ಬಿಜೆಪಿ, ಶಿರಾ ಕಣದಲ್ಲಿ ಒಟ್ಟು 15 ಅಭ್ಯರ್ಥಿಗಳಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 10 ಸಾವಿರ ಮತಗಳಿಂದ ಸೋಲನುಭವಿಸಿತ್ತು.

ಜೆಡಿಎಸ್ ತನ್ನ ಸೀಟು ಉಳಿಸಿಕೊಳ್ಳಲು ಅನುಕಂಪ ಕಾರ್ಡ್ ಪ್ಲೇ ಮಾಡುತ್ತಿದೆ, ದಿವಂಗತ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿದ್ದ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ನಿಂದ ಅಮ್ಮಾಜಮ್ಮಾ ಕಣಕ್ಕಿಳಿದಿದ್ದಾರೆ.

TRENDING