Saturday, November 28, 2020
Home ಬೆಂಗಳೂರು ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ ಆದರೆ 10 ಕೆ.ಜಿ ಅಕ್ಕಿ ಕೊಡುವೆ: ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಭಾರತ-ಬ್ರಿಟನ್ ಪ್ರಧಾನಿಗಳ ಮಹತ್ವದ ಮಾತುಕತೆ

 ನವದೆಹಲಿ, ನ.28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ...

ಕ್ರಿಮಿನಾಶಕ ಸಿಂಪಡಣೆ ನಂತರ ಒಣಗಿದ ತೊಗರಿ ಬೆಳೆ,...

ಕಲಬುರಗಿ,ನ.28 : ಕ್ರಿಮಿನಾಶಕ ಸಿಂಪರಣೆ ನಂತರ ತೊಗರಿ ಬೆಳೆ ಒಣಗಿ ಹೊಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೀರಾಮಣಿ ತಾಂಡಾದಲ್ಲಿ ನಡೆದಿದೆ. ಕೀಟಗಳ ನಿಯಂತ್ರಣ...

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ...

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ:

ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ...

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ...

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ ಆದರೆ 10 ಕೆ.ಜಿ ಅಕ್ಕಿ ಕೊಡುವೆ: ಸಿದ್ದರಾಮಯ್ಯ

 ಬಾಗಲಕೋಟೆ: ‘ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ’ ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಈಗಲೂ ಎಲ್ಲರಿಗೂ ಅಕ್ಕಿ ಕೊಡ್ತಿದಾರಾ ಎಂದು ಪ್ರಶ್ನಿಸಿದರು. ಕಡಿಮೆ ಮಾಡಿದ್ದಾರೆ ಎಂಬ ಉತ್ತರ ಬರುತ್ತಿದ್ದಂತೆಯೇ ಅದೇಕೆ 3 ಕೆ.ಜಿ ಹೆಚ್ಚಾಗುತ್ತೇ ಅಂತ ಕಡಿಮೆ ಮಾಡಿದ್ರಾ ಎಂದು ಪ್ರಶ್ನಿಸಿದರು.

ಜನರು ಯಾರೂ ಹಸಿವಿನಿಂದ ಮಲಗಬಾರದು, ಹೊಟ್ಟೆ ತುಂಬ ಊಟ ಮಾಡಬೇಕು. ಬರಗಾಲ, ಪ್ರವಾಹ ಬಂದ್ರೆ ಏನೇ ಇದ್ರೂ ಹೊಟ್ಟೆ ತುಂಬ ಊಟ ಇದ್ರೆ ಜನ ನೆಮ್ಮದಿಯಾಗಿ ಇತಾ೯ರೆ. ಇದೊಂದು ದುಡ್ಡಿಲ್ಲದ ದರಿದ್ರ ಸಕಾ೯ರ. ಸಂಬಳ ಕೊಡೋಕೆ ಸಕಾ೯ರದ ಬಳಿ ದುಡ್ಡಿಲ್ಲ. ನಾನು ಸಿಎಂ ಆಗಿದ್ದಾಗ ಖಜಾನೆ ಯಾವಾಗಲೂ ಭತಿ೯ ಆಗಿರುತ್ತಿತ್ತು..ಈಗ ದುಡ್ಡೇ ಇಲ್ಲ ಅಂತಿದ್ದಾರೆ. ಯಡಿಯೂರಪ್ಪ ಸಿಎಂ ಆದಮೇಲೆ ಒಂದು ಪೈಸೇನೂ ಇಲ್ಲ ಎಂದು ವ್ಯಂಗ್ಯವಾಡಿದರು.

TRENDING