Saturday, November 28, 2020
Home ಜಿಲ್ಲೆ ಮೇಘನಾ ಮಗುವಿಗೆ ಚಿಕ್ಕಪ್ಪನ ಅಡ್ವಾನ್ಸ್​​ ಗಿಫ್ಟ್

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಭಾರತ-ಬ್ರಿಟನ್ ಪ್ರಧಾನಿಗಳ ಮಹತ್ವದ ಮಾತುಕತೆ

 ನವದೆಹಲಿ, ನ.28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ...

ಕ್ರಿಮಿನಾಶಕ ಸಿಂಪಡಣೆ ನಂತರ ಒಣಗಿದ ತೊಗರಿ ಬೆಳೆ,...

ಕಲಬುರಗಿ,ನ.28 : ಕ್ರಿಮಿನಾಶಕ ಸಿಂಪರಣೆ ನಂತರ ತೊಗರಿ ಬೆಳೆ ಒಣಗಿ ಹೊಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೀರಾಮಣಿ ತಾಂಡಾದಲ್ಲಿ ನಡೆದಿದೆ. ಕೀಟಗಳ ನಿಯಂತ್ರಣ...

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ...

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ:

ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ...

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ...

ಮೇಘನಾ ಮಗುವಿಗೆ ಚಿಕ್ಕಪ್ಪನ ಅಡ್ವಾನ್ಸ್​​ ಗಿಫ್ಟ್

ಒಂಬತ್ತು ತಿಂಗಳು ತುಂಬು ಗರ್ಭಿಣಿ ಮೇಘನಾ ರಾಜ್​ ಇಂದು ಚೆಕಪ್​​​ಗಾಗಿ ಆಸ್ಪತ್ರೆಗೆ ಹೋಗಿದ್ರು. ನಾಳೆ ಅಥವಾ ನಾಡಿದ್ದು, ಹೆರಿಗೆಯಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಇದು ಸರ್ಜಾ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಈ ಖುಷಿಯನ್ನ ಧ್ರುವ ಸರ್ಜಾ ಮತ್ತಷ್ಟು ದುಪ್ಪಟ್ಟು ಮಾಡಿದ್ದಾರೆ. ಹೌದು ಮೇಘನಾ ಮಗುವಿಗೆ ಚಿಕ್ಕಪ್ಪನಾಗಿರುವ ಧ್ರುವ ಸರ್ಜಾ ದುಬಾರಿ ಉಡುಗೊರೆ ಕೊಡೋದಿಕ್ಕೆ ರೆಡಿಯಾಗಿದ್ದಾರೆ‌.

ಮೇಘನಾ ರಾಜ್​​ಗೆ ಹುಟ್ಟುವ ಮಗುವಿಗಾಗಿ ಬರೋಬ್ಬರಿ 10 ಲಕ್ಷ ಬೆಲೆ ಬಾಳುವ ಬೆಳ್ಳಿ ತೊಟ್ಟಿಲನ್ನ ಖರೀದಿಸಿದ್ದಾರೆ‌. ಇದು ದುಬಾರಿ ಬೆಲೆಯ ತೊಟ್ಟಿಲು ಆಗಿದ್ದು, ತೊಟ್ಟಿಲ ಮುಂದೆ ಧ್ರುವ ಸರ್ಜಾ ನಿಂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಿ ನ್ಯೂಸ್24 ಕನ್ನಡ

TRENDING