Tuesday, November 24, 2020
Home ಜಿಲ್ಲೆ ಉಡುಪಿ ಬಲೆಗೆ ಬಿದ್ದ ದೈತ್ಯಾಕಾರದ ತೊರಕೆ ಮೀನು

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಬಲೆಗೆ ಬಿದ್ದ ದೈತ್ಯಾಕಾರದ ತೊರಕೆ ಮೀನು

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಬೇಟೆ ನಡೆದಿದೆ. ಭಾರಿ ಗಾತ್ರದ ಎರಡು ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ. ತೂಗುತ್ತಿದೆ. ಮಲ್ಪೆ ಸುಭಾಸ್ ಸಾಲಿಯಾನ್ ಅವರ ಮಾಲೀಕತ್ವದ ನಾಗಸಿದ್ಧಿ ದೋಣಿಯ ಬಲೆಗೆ ಬಿದ್ದ ಈ ಮೀನುಗಳನ್ನು ಕ್ರೇನ್ ಮೂಲಕ ಇಳಿಸಲಾಯಿತು.

ತೊರಕೆ ಮೀನು ತುಂಬಾ ರುಚಿಕರವಾಗಿದ್ದು, ವಿದೇಶಗಳಿಗೆ ರಫ್ತಾಗುತ್ತದೆ. ಬೃಹತ್‌ ಗಾತ್ರದ ಈ ಮೀನು ಮತ್ಸ್ಯಪ್ರಿಯರ ಬಾಯಿಯಲ್ಲಿ ನೀರಿಗಿಳಿಯುವಂತೆ ಮಾಡಿದೆ. ಕಳೆದ ವರ್ಷ ಮಲ್ಪೆಯಲ್ಲಿ 1.2 ಟನ್ ತೂಕದ ಭಾರಿ ಗಾತ್ರದ ಮೀನು ಬಲೆಗೆ ಬಿದ್ದಿತ್ತು. ಈ ಬಾರಿ ತೊರಕೆ ಮೀನು ಬೃಹತ್ ಗಾತ್ರದ್ದಾಗಿದೆ. ಹಾಗಾಗಿ ಈ ಮೀನನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು.

ದಿ ನ್ಯೂಸ್24 ಕನ್ನಡ

TRENDING