Tuesday, December 1, 2020
Home ಜಿಲ್ಲೆ ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಕೆಮಿಕಲ್ ಕಂಪನಿ‌ಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಘಟನೆಯಲ್ಲಿ ನೆರೆ ರಾಜ್ಯದ ಲಿಂಗಮಪಲ್ಲಿ ಮೂಲದ ಲಕ್ಷ್ಮಣ (28) ಮೃತ ಪಟ್ಟಿದ್ದು, ಇಂದಪೂರಿನ ಅರವಿಂದ (24) ಅಸ್ವಸ್ಥರಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ದೇವಸೂಗೂರಿನ ಅನಿಲ (25) ಹಾಗೂ ಚಿಕ್ಕಸೂಗೂರಿನ ಮಾರುಫ್ (22) ಇಬ್ಬರೂ ನಿನ್ನೆ ರಾತ್ರಿ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಿ ನ್ಯೂಸ್24 ಕನ್ನಡ

TRENDING