Thursday, November 26, 2020
Home ಕೋವಿಡ್-19 ಕೊರೊನಾದಿಂದ ಚೇತರಿಸಿಕೊಂಡವರಿಗೆ ಮತ್ತೆ ಒಕ್ಕರಿಸಲಿದೆ ಸೋಂಕು : ಐಸಿಎಂಆರ್

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕೊರೊನಾದಿಂದ ಚೇತರಿಸಿಕೊಂಡವರಿಗೆ ಮತ್ತೆ ಒಕ್ಕರಿಸಲಿದೆ ಸೋಂಕು : ಐಸಿಎಂಆರ್

 ನವದೆಹಲಿಮಾರಕ ಕೊರೋನಾ ವೈರಸ್ ನಿಂದ ಚೇತರಿಸಿಕೊಂಡವರಿಗೆ ಮತ್ತೆ ಸೋಂಕು ಒಕ್ಕರಿಸುವ ಸಾಧ್ಯತೆ ಇದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು, ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಸಾಮಾನ್ಯವಾಗಿ ಪ್ರತಿಕಾಯಗಳು ಉತ್ಪತ್ತಿಯಾಗುತ್ತವೆ. ಈ ಪ್ರತಿಕಾಯಗಳು ದೇಹದಲ್ಲಿ ಸರಿಸುಮಾರು ಐದು ತಿಂಗಳ ಅವಧಿಯಷ್ಟಿರುತ್ತವೆ. ಬಳಿಕ ಕ್ರಮೇಣ ಇದು ಕಡಿಮೆಯಾಗುತ್ತದೆ. ಪ್ರತಿಕಾಯಗಳು ಕಡಿಮೆಯಾದರೆ ಆಗ ವ್ಯಕ್ತಿ ಮತ್ತೆ ಕೊರೋನಾ ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಐಸಿಎಂಆರ್ ನ ತಜ್ಞರು ಹೇಳಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿದ ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ ಅವರು, ದೇಶದಲ್ಲಿ ಈಗಾಗಲೇ ಇಂತಹ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಪ್ರಸ್ತುತ ಈ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟಿವೆ. ಈ ಹಿಂದೆ ಸೋಂಕಿಗೆ ತುತ್ತಾದವರು ಮತ್ತೆ ಸೋಂಕಿಗೆ ತುತ್ತಾದ ಪ್ರಕರಣಗಳು ಹಲವು ರಾಜ್ಯಗಳಲ್ಲಿ ವರದಿಯಾಗುತ್ತಿವೆ. ಸಾಮಾನ್ಯವಾಗಿ ವ್ಯಕ್ತಿಯ ದೇಹಕ್ಕನುಗುಣವಾಗಿ ಪ್ರತಿಕಾಯಗಳು 3 ರಿಂದ 5 ತಿಂಗಳುಗಳ ಕಾಲ ಇರುತ್ತವೆ. ಕೊರೋನಾ ಸೋಂಕು ಹೊಸ ಕಾಯಿಲೆ ಆಗಿದ್ದು, ಈ ಸೋಂಕಿನ ಕುರಿತು ಈ ವೆರಗೂ ನಡೆದಿರುವ ಅಧ್ಯಯನ ಸಾಲದು. ಈ ವೈರಸ್ ಕುರಿತು ಮತ್ತಷ್ಟು ಅಧ್ಯಯನ ನಡೆಸಬೇಕಿದೆ ಎಂದು ಹೇಳಿದರು.

ಎರಡನೇ ಬಾರಿ ಸೋಂಕು ಒಕ್ಕರಿಸದರೆ ಮರಣ ಸಾಧ್ಯತೆ
ಇನ್ನು ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಯಲ್ಲಿನ ಪ್ರತೀಕಾಯಗಳು ಕಡಿಮೆಯಾಗಿ ಎರಡನೇ ಬಾರಿಗೆ ಸೋಂಕು ವ್ಯಕ್ತಿಯನ್ನು ಆಕ್ರಮಿಸಿದರೆ ಇಂತಹ ಪ್ರಕರಣಗಳಲ್ಲಿ ಮರಣ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಮತ್ತು ಆರೋಗ್ಯ ಇಲಾಖೆ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ, ಆಗಾಗ ಕೈಗಳನ್ನು ಸೋಪ್ ಅಥವಾ ಹ್ಯಾಂಡ್ ವಾಶ್ ನಿಂದ ತೊಳೆದುಕೊಳ್ಳುವುದನ್ನು ತಪ್ಪದೇ ಪಾಲಿಸಬೇಕಿದೆ. ಇದನ್ನು ಸೋಂಕಿತರು ಚೇತರಿಸಿಕೊಂಡ ಬಳಿಕವೂ ತಪ್ಪದೇ ಮಾಡಬೇಕು ಎಂದು ಅವರು ಸಲಹೆ ನೀಡಿದರು.

TRENDING