Wednesday, December 2, 2020
Home ಅಂತರ್ ರಾಷ್ಟ್ರೀಯ ವೈರಲ್ ಆಯ್ತು ಭಾರತೀಯ ಮೂಲದ ಕಮಲಾ ಹ್ಯಾರಿಸ್ ರೇನ್ ಡಾನ್ಸ್..!

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ವೈರಲ್ ಆಯ್ತು ಭಾರತೀಯ ಮೂಲದ ಕಮಲಾ ಹ್ಯಾರಿಸ್ ರೇನ್ ಡಾನ್ಸ್..!

 ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್​ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಕಣಕ್ಕಿಳಿದಿರೋ ಭಾರತೀಯ ಮೂಲದ ಕಮಲಾ ಹ್ಯಾರೀಸ್​ ಚುನಾವಣಾ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಫ್ಲೋರಿಡಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡ್ತಿರೋ ವೇಳೆ ಕಮಲಾ ಮಳೆಯಲ್ಲಿ ನೃತ್ಯ ಮಾಡೋ ಮೂಲಕ ಸುದ್ದಿಯಾಗಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ರ್ಯಾಲಿ ವೇಳೆ ವಿಚಿತ್ರವಾಗಿ ಡ್ಯಾನ್ಸ್ ಮಾಡಿದ್ರು. ಇದೀಗ ಕಮಲಾ ಕೂಡ ಮಳೆಯಲ್ಲಿ ಕೊಡೆ ಹಿಡಿದು ನೃತ್ಯ ಮಾಡೋ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಟಾಕ್​ ಆಫ್​ ದ ಟೌನ್​ ಆಗಿದ್ದಾರೆ.

ಡೆಮಾಕ್ರಟಿಕ್​ ಪಕ್ಷದಿಂದ ಜೋ ಬಿಡೆನ್​ ಅವರು ಅಧ್ಯಕ್ಷ ಸ್ಥಾನಕ್ಕೆ ಕಣಕ್ಕಿಳಿದ್ರೆ ಭಾರತೀಯ ಮೂಲದ ಕಮಲಾ ಹ್ಯಾರೀಸ್​ ಉಪಾಧ್ಯಕ್ಷ ಸ್ಥಾನದ ರೇಸ್​ನಲ್ಲಿದ್ದಾರೆ. ಒಂದು ಈ ವೇಳೆ ಈ ಬಾರಿಯ ಚುನಾವಣೆಯಲ್ಲಿ ಡೆಮಾಕ್ರಟಿಕ್​ ಪಕ್ಷ ಗೆದ್ದರೆ ಕಮಲಾ ಅಮೆರಿಕದ ಉಪಾಧ್ಯಕ್ಷೆ ಸ್ಥಾನ ಅಲಂಕರಿಸಿದ ಮೊದಲ ಏಷಿಯನ್​ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಫ್ಲೋರಿಡಾದಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡಿದ ಕಮಲಾ, ನಾವು ಯಾವಾಗ ಮತ ಚಲಾಯಿಸುತ್ತಿವೋ ಆಗ ಗೆಲ್ಲುತ್ತೇವೆ ಅಂತಾ ಹೇಳಿದ್ರು. ಇದಾದ ಬಳಿಕ ಮಳೆಯಲ್ಲಿ ಕೆಲ ಕಾಲ ನೃತ್ಯ ಮಾಡಿದ ಅವ್ರು, ಈ ಫೋಟೋವನ್ನ ಟ್ವಿಟರ್​ನಲ್ಲಿ ಶೇರ್​ ಮಾಡಿರುವ ಹ್ಯಾರಿಸ್​ ‘ಮಳೆ ಇರಲಿ ಬಿಸಿಲಿರಲಿ, ಡೆಮಾಕ್ರಸಿ ಯಾರಿಗೂ ಕಾಯಲ್ಲ’ ಅಂತಾ ಬರೆದುಕೊಂಡಿದ್ದಾರೆ.

TRENDING