Tuesday, December 1, 2020
Home ಜಿಲ್ಲೆ ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಇದೀಗ ಬಂದ ಸುದ್ದಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್ ಆಫ್ ಹಾನರ್ ಮೂಲಕ ಸ್ವಾಗತಿಸಲಾಯಿತು. ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿದ್ದ ಕೃಷ್ಣಕಾಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿನ್ನೆ ವರ್ಗಾವಣೆಗೊಂಡಿದ್ದರು.

ಕೃಷ್ಣಕಾಂತ ಮತ್ತು ಪೊಲೀಸ್ ಆಯುಕ್ತರ ನಡುವೆ ಶೀತಲ ಸಮರ ಏರ್ಪಟ್ಟ ಕಾರಣ ಇಬ್ಬರನ್ನೂ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.

ದಿ ನ್ಯೂಸ್24 ಕನ್ನಡ

TRENDING