Friday, November 27, 2020
Home ಕ್ರೈಂ ನ್ಯೂಸ್ ತುಳು ಚಿತ್ರದ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ತುಳು ಚಿತ್ರದ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

 ಬಂಟ್ವಾಳ: ಇಲ್ಲಿನ ವಸತಿ ಸಂಕೀರ್ಣವೊಂದರಲ್ಲಿ ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು ಬಿಸಿ ರೋಡ್ ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದು, ಅಲ್ಲೇ ಕೊಲೆ ಮಾಡಲಾಗಿದೆ.

ಮಂಗಳವಾರ ರಾತ್ರಿ ಕೊಲೆಯಾಗಿರಬಹುದು ಎನ್ನಲಾಗಿದ್ದು, ಇಂದು ಮಧ್ಯಾಹ್ನ ಪ್ರಕರಣ ಬೆಳಕಿಗೆ ಬಂದಿದೆ.

ಈ ಹಿಂದೆ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ನಂತರ ಸಂಘಟನೆ ತೊರೆದಿದ್ದರು.

TRENDING