Tuesday, December 1, 2020
Home ಜಿಲ್ಲೆ ಶಿವಮೊಗ್ಗ ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ ಎಳೆದ ಶಾಸಕ ಹಾಲಪ್ಪ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ ಎಳೆದ ಶಾಸಕ ಹಾಲಪ್ಪ

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ ಎಳೆದಿದ್ದಾರೆ.

“ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ಇಲ್ಲವೇ ಯಾವುದಾದರೂ ಮಠಗಳಿಗೆ ವಹಿಸಿಕೊಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಮುಜರಾಯಿ ಇಲಾಖೆಗೆ ಸೇರಿಸುವುದಕ್ಕೆ ನನ್ನ ವಿರೋಧವೂ ಇದೆ” ಎಂದು ಹಾಲಪ್ಪ ಹೇಳಿದ್ದಾರೆ.

“ರಾಮಪ್ಪ ಧರ್ಮದರ್ಶಿಯಾಗಿ, ಎಸ್. ಪಿ. ಶೇಷಗಿರಿ ಭಟ್ ಪ್ರಧಾನ ಅರ್ಚಕರಾಗಿ ಮುಂದುವರಿಯಬೇಕು. ದೇವಾಲಯದ ಆದಾಯದ ಫಲಾನುಭವಿ ನಾನಲ್ಲ. ಆಡಳಿತ ವ್ಯವಸ್ಥೆಯಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ” ಎಂದು ಸಾಗರದ ಶಾಸಕ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು “ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೋ, ಬೇಡವೋ ಎಂಬ ಬಗ್ಗೆ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದರು.

TRENDING