Sunday, November 29, 2020
Home ಜಿಲ್ಲೆ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಪರಿಹಾರದ ಜೊತೆ ಹೆಚ್ಚುವರಿ ಮೊತ್ತವನ್ನು ಸೇರಿಸಿ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಈ ಸಂಬಂಧ ರಾಜ್ಯ ಸಚಿವಾಲಯವು ಅಕ್ಟೋಬರ್‌ 20ರಂದು ಆದೇಶ ಹೊರಡಿಸಿದ್ದು, 2020ನೇ ಸಾಲಿನ ಆಗಸ್ಟ್ ಮತ್ತು ಸಪ್ಟೆಂಬರ್ ತಿಂಗಳಲ್ಲಿ ಪ್ರವಾಹದಿಂದ ಬಾಧಿತವಾದ ಗ್ರಾಮಗಳ ಸಂತ್ರಸ್ತರ ಬಟ್ಟೆ-ಬರೆ ಹಾಗೂ ದಿನ ಬಳಕೆ ವಸ್ತುಗಳಿಗಾಗಿ ಕೇಂದ್ರ ಸರ್ಕಾರವು ಎಸ್​​ಡಿಆರ್​ಎಫ್ ಹಾಗೂ ಎನ್​​ಡಿಆರ್​​ಎಫ್ ಮಾರ್ಗಸೂಚಿಯಲ್ಲಿ ಪ್ರತಿ ಕುಟುಂಬಕ್ಕೆ ನಿಗದಿಪಡಿಸಿರುವ ರೂ. 3,800 ಜೊತೆಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದ ವತಿಯಿಂದ 6,200 ರೂ. ಸೇರಿ ಒಟ್ಟು 10,000 ರೂ. ಪರಿಹಾರವನ್ನು ಪ್ರತಿ ಕುಟುಂಬಕ್ಕೆ ನೀಡಲು ಮಂಜೂರಾತಿ ನೀಡಿದೆ.

ಪ್ರವಾಹದಿಂದ ಸಂಪೂರ್ಣ ಅಥವಾ ತೀವ್ರವಾಗಿ ಹಾನಿಗೊಳಗಾದ ಮನೆಗಳ ಪುನರ್ ‌ನಿರ್ಮಾಣ/ದುರಸ್ತಿಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಮೊತ್ತಕ್ಕಿಂತ ಹೆಚ್ಚುವರಿಯಾಗಿ ಈ ಕೆಳಗಿನಂತೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ದಿ ನ್ಯೂಸ್24 ಕನ್ನಡ

TRENDING