Thursday, November 26, 2020
Home ಜಿಲ್ಲೆ ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು ಆಡಳಿತ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು ಆಡಳಿತ

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19 ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಿದೆ ಎಂಬ ಆರೋಪ ಕೇಳಿ ಬಂದಿದೆ.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಮುಂಬರುವ ರಾಜ್ಯೋತ್ಸವ ಆಚರಣೆ ನಿಮಿತ್ತ ಕನ್ನಡ ಸಂಘಟನೆಗಳ ಸಭೆ ಕರೆಯಲಾಗಿತ್ತು. ಆದರೆ, ಪಟ್ಟಣದಲ್ಲಿ ವ್ಯಾಪಕವಾಗಿ ಕೊರೊನಾ ಮಹಾಮಾರಿ ಹಬ್ಬುತ್ತಿದ್ದರೂ ಅಥಣಿ ತಾಲೂಕು ಆಡಳಿತ ಮಾತ್ರ ನಮಗೂ ಕೊರೊನಾ ವೈರಸ್​​ಗೂ ಸಂಬಂಧ ಇಲ್ಲ ಎನ್ನುವ ವರ್ತನೆ ನೋಡಿ ಜನಸಾಮಾನ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING