Thursday, November 26, 2020
Home ಜಿಲ್ಲೆ ಬಾಗಲಕೋಟೆ ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು ಸರ್ಕಾರದಿಂದ ವಿಳಂಬ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು ಸರ್ಕಾರದಿಂದ ವಿಳಂಬ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

 ವಾಲ್ಮೀಕಿ ನಾಯಕ   ಎಫ್ ಬಿ ತಳವಾರ  ಮಾತನಾಡಿ,  ಈಗಾಗಲೇ ಕೇಂದ್ರ ಸರ್ಕಾರ ೭.೫ ಮೀಸಲಾತಿಯನ್ನು ನೀಡಿದೆ. ರಾಜ್ಯ ಸರ್ಕಾರ ತಡಮಾಡದೇ ಮೀಸಲಾತಿ ಜಾರಿ‌ಮಾಡಬೇಕು ಎಂದು ಆಗ್ರಹಿಸಿದರು.

ಇಂದಿನಿಂದ ಆರಂಭಗೊಂಡಿರುವ ಸತ್ಯಾಗ್ರಹ ಅಕ್ಟೋಬರ್ 30 ರವರೆಗೆ ಪ್ರತಿದಿನ ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ ನಡೆಯಲಿದೆ ಎಂದು ಹೇಳಿದರು. 

ಇದೇ ಸಂದರ್ಭದಲ್ಲಿ ರಾಮಣ್ಣ ದಳವಾಯಿ. ಕಾಶಿರಾಯ ನಾಯಕ. ಸುರೇಶ ವಾಲಿಕಾರ. ಪರಸಪ್ಪ ನಾಯಕ. ಹನುಮಂತ ನಾಯಕ. ಪರಸಪ್ಪ ನಾಯಕ. ಪ್ರಭು. ಪ್ರಕಾಶ ಸನದಿ.  ಮಾದೇವ ಬಿಸನಾಳ. ಮಾರುತಿ ಕುಳಲಿ. ಸತ್ಯಪ್ಪ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

 ಪ್ರಕಾಶ ಕುಂಬಾರ

ಬಾಗಲಕೋಟೆ

TRENDING