Thursday, November 26, 2020
Home ಬೆಂಗಳೂರು ಸಂಚಾರ ನಿಯಮ ಉಲ್ಲಂಘನೆ: ಒಂದೇ ವಾರದಲ್ಲಿ ₹ 4.44 ಕೋಟಿ ದಂಡ ಸಂಗ್ರಹ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಸಂಚಾರ ನಿಯಮ ಉಲ್ಲಂಘನೆ: ಒಂದೇ ವಾರದಲ್ಲಿ ₹ 4.44 ಕೋಟಿ ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವರ ಪತ್ತೆಗೆ ನಗರದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಂದೇ ವಾರದಲ್ಲಿ ₹ 4.44 ಕೋಟಿ ದಂಡ ಸಂಗ್ರಹಿಸಿದ್ದಾರೆ.

‘ಅ.11ರಿಂದ ಅ.17ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದಕ್ಕಾಗಿ 1.06 ಲಕ್ಷ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಂಟಿ ಕಮಿಷನರ್ (ಸಂಚಾರ) ಬಿ.ಆರ್. ರವಿಕಾಂತೇಗೌಡ ತಿಳಿಸಿದರು.

‘ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲನೆ ಮಾಡಬೇಕು. ಇತ್ತೀಚೆಗೆ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿದ್ದು, ಅಂಥವರನ್ನು ಪತ್ತೆ ಮಾಡಿ ದಂಡ ವಿಧಿಸಲಾಗುತ್ತಿದೆ’ ಎಂದೂ ಹೇಳಿದರು.

TRENDING