Friday, November 27, 2020
Home ಜಿಲ್ಲೆ ಉಡುಪಿ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು ಮೀನುಗಾರರು ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸುತ್ತಿದ್ದರು ಎನ್ನಲಾಗಿದ್ದು, ಲೈಟ್ ಅಳವಡಿಸಿ ಮೀನು ಹಿಡಿಯುತ್ತಿದ್ದರು. ಇದಕ್ಕೆ ಮಲ್ಪೆಯ ಮೀನುಗಾರರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ತಮಿಳು ಮೀನುಗಾರರು ಮಲ್ಪೆಯಿಂದ ತೆರಳಿದ್ದ ಬೋಟಿಗೆ ಹಾನಿ ಮಾಡಿದ್ದಾರೆ.

ಆಳ ಸಮುದ್ರಕ್ಕೆ ತೆರಳಿದ್ದ ಎಲ್ಲಾ ಮೀನುಗಾರಿಕಾ ಬೋಟುಗಳು ಮಲ್ಪೆ ಬಂದರಿಗೆ ವಾಪಸ್ ಬಂದು ಮಲ್ಪೆ ಮೀನುಗಾರರು ಪ್ರತಿಭಟನೆ ನಡೆಸಿದರು. ಬೋಟಿಗೆ ಹಾನಿ ಮಾಡಿದ ತಮಿಳು ಮೀನುಗಾರರನ್ನು ಕರೆತಂದು ಮುತ್ತಿಗೆ ಹಾಕಿದ್ದಾರೆ.

ತಮಿಳುನಾಡು ಬೋಟ್ ಗಳಿಗೆ ಮಲ್ಪೆ ಸ್ಥಳೀಯ ಮೀನುಗಾರರು ತರಾಟೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಕರಾವಳಿ‌ ಕಾವಲು ಪಡೆ ಪೊಲೀಸರು ಬಂದಿದ್ದಾರೆ.

ತಮಿಳುನಾಡು ಮೀನುಗಾರರರು ಆಗಾಗ ಕರ್ನಾಟಕದ ಮೀನುಗಾರರಿಗೆ ಕಿರುಕುಳ ಕೊಡುತ್ತಿರುತ್ತಾರೆ. ಅಲ್ಲದೇ ಅವರು ಕಾನೂನು ನಿಯಮ ಮೀರಿ ಮೀನುಗಾರಿಕೆ ನಡೆಸುತ್ತಿರುವುನ್ನು ಮೀನುಗಾರಿಕಾ ಇಲಾಖೆ ಹಾಗೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಮೀನುಗಾರರು ಒತ್ತಾಯಿಸಿದ್ದಾರೆ.

TRENDING