Tuesday, December 1, 2020
Home ಜಿಲ್ಲೆ ಚಿಕ್ಕಮಗಳೂರು ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭ

ಹೈದರಾಬಾದ್, ಡಿ 01 : ತೀವ್ರ ಕುತೂಹಲ ಕೆರಳಿಸಿರುವ ಗ್ರೇಟರ್   ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆ ಮತದಾನ  ಆರಂಭವಾಗಿದೆ. ಸಂಜೆ 6 ಗಂಟೆಯ ತನಕ...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ ಶಿಸ್ತಿನ ಸಿಪಾಯಿ ಅನ್ನುವವರು, ಅಧ್ಯಕ್ಷರಾಗಿ ಅಧಿಕಾರ ನೋಡಿದ ಮೇಲೆ ಏನೋ ಅವರ ವರಸೆಯೇ ಫುಲ್ ಡಿಫರೆಂಟ್. ಅಂದು ಚೈತ್ರ ಮಾಲತೇಶ್ ಮಾಡಿದ್ದು ಇದೇ ರೀತಿ. ಇಂದು ಸುಜಾತ ಕೃಷ್ಣಪ್ಪ ಮಾಡುತ್ತಿರೋದು ಅದೇ.

2016ರ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಚುನಾವಣೆ ಬಳಿಕ ಅಧ್ಯಕ್ಷರ ಸ್ಥಾನ ಕಾಫಿನಾಡಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. 24ನೇ ವಯಸ್ಸಿಗೆ ಚೈತ್ರ ಮಾಲತೇಶ್‍ಗೆ ಅಧ್ಯಕ್ಷರಾಗಿದ್ದರು. ಮೊದಲು ಅಧ್ಯಕ್ಷರಾಗುವವರು 20 ತಿಂಗಳು, ನಂತರ ಆಗುವವರು 40 ತಿಂಗಳು ಎಂದು ಒಪ್ಪಂದ ಮಾಡಿಕೊಂಡಿದ್ದರು. ಆದರೇ ಅಧ್ಯಕ್ಷರಾಗುವಾಗ ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಹೇಳಿದ ಕೂಡಲೇ ರಿಸೈನ್ ಮಾಡ್ತೀನಿ ಅಂತಿದ್ದ ಚೈತ್ರ, 20 ತಿಂಗಳ ಅಧಿಕಾರದ ಬಳಿಕ ರಾಜೀನಾಮೆ ಕೊಡೋದಕ್ಕೆ ಸಿಕ್ಕಾಪಟ್ಟೆ ಸತಾಯಿಸಿದ್ದರು. ಕೊನೆಗೆ ಪಕ್ಷದಿಂದ ಉಚ್ಛಾಟನೆ ಮಾಡಿ ಕೆಳಗಿಳಿಸಬೇಕಾಯಿತು. ಬಳಿಕ ಅಧ್ಯಕ್ಷರಾದ ಸುಜಾತ ಕೃಷ್ಣಪ್ಪ ಕೂಡ ಈಗ ರಾಜೀನಾಮೆ ಕೊಡೋದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ನಾನಿನ್ನು 28 ತಿಂಗಳು ಅಧಿಕಾರ ಮಾಡಿದ್ದೇನೆ. 40 ತಿಂಗಳು ಅಧಿಕಾರ ನಡೆಸಿಲ್ಲ. ಪಕ್ಷದ ಮೇಲೆ ಗೌರವವಿದೆ. ಆದರೇ ಪಕ್ಷದ ಒಳಗಿನವರ ನಡೆ-ನುಡಿ ಬಗ್ಗೆ ಬೇಸರವಾಗಿದೆ ಎಂದೂ ಹೇಳುತ್ತಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING