Tuesday, December 1, 2020
Home ಕೋವಿಡ್-19 ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ವಿತರಣೆ - ಸಿಎಂ ಪಳನಿಸ್ವಾಮಿ

ಇದೀಗ ಬಂದ ಸುದ್ದಿ

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭ

ಹೈದರಾಬಾದ್, ಡಿ 01 : ತೀವ್ರ ಕುತೂಹಲ ಕೆರಳಿಸಿರುವ ಗ್ರೇಟರ್   ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆ ಮತದಾನ  ಆರಂಭವಾಗಿದೆ. ಸಂಜೆ 6 ಗಂಟೆಯ ತನಕ...

ಡಿಸೆಂಬರ್ 1(ಇಂದಿನಿಂದ) ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ...

ನವದೆಹಲಿ : 2020ರ ಡಿಸೆಂಬರ್ 1ರಿಂದ (ಇಂದಿನಿಂದ) ಜನಸಾಮಾನ್ಯರ ಜೀವನಕ್ಕೆ ಸಂಬಂಧಿಸಿದ ಅನೇಕ ಬದಲಾವಣೆಗಳು ಆಗಲಿವೆ. ಇದರಲ್ಲಿ ಆರ್ ಟಿಜಿಎಸ್, ರೈಲ್ವೆ ಮತ್ತು ಗ್ಯಾಸ್ ಸಿಲಿಂಡರ್ ಗಳಿಗೆ ಸಂಬಂಧಿಸಿದ ಅನೇಕ...

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ವಿತರಣೆ – ಸಿಎಂ ಪಳನಿಸ್ವಾಮಿ

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ.

ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯ ಸರ್ಕಾರದಿಂದಲೇ ಲಸಿಕೆ ಹಣ ಭರಿಸುವ ಘೋಷಣೆ ಮಾಡಲಾಗಿದೆ.

ಜನರ ಮನವೊಲಿಕೆ ಉದ್ದೇಶದಿಂದ ಉಚಿತವಾಗಿ ಕೊರೋನಾ ಲಸಿಕೆ ಭರವಸೆ ನೀಡಲಾಗಿದೆ. ಬಿಹಾರ ರಾಜ್ಯದಲ್ಲಿ ಬಿಜೆಪಿಯಿಂದ ಈ ಭರವಸೆ ನೀಡಿದ್ದು ತಮಿಳುನಾಡಿನಲ್ಲಿ ಎಐಎಡಿಎಂಕೆ ಉಚಿತ ಲಸಿಕೆಯ ಭರವಸೆ ನೀಡಿದೆ ಎಂದು ಹೇಳಲಾಗಿದೆ.

TRENDING