Tuesday, December 1, 2020
Home ಅಂತರ್ ರಾಜ್ಯ ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು ವರ್ಗಾವಣೆ: ಸಿಎಂ ಯೋಗಿ ಆದಿತ್ಯನಾಥ್

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು ವರ್ಗಾವಣೆ: ಸಿಎಂ ಯೋಗಿ ಆದಿತ್ಯನಾಥ್

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ ಖಾತೆಗಳಿಗೆ 113.21 ಕೋಟಿ ರೂಪಾಯಿ ವರ್ಗಾವಣೆ ಮಾಡಿದ್ದಾರೆ.

ಆನ್ಲೈನ್ ಮೂಲಕ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿರುವ ಯೋಗಿ ಆದಿತ್ಯನಾಥ್, ರೈತರ ಪರಿಶ್ರಮ ಮತ್ತು ಹಾನಿಯ ಪ್ರಮಾಣಕ್ಕೆ ಹೋಲಿಸಿದರೆ ಪರಿಹಾರದ ಹಣ ಕಡಿಮೆಯಾಗಿದೆ. ಆದರೆ, ರೈತರ ಬಗ್ಗೆ ಸರ್ಕಾರಕ್ಕೆ ಇರುವ ಬದ್ಧತೆಯನ್ನು ಇದು ತೋರಿಸುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸಲು ಕ್ರಮಕೈಗೊಂಡಿದೆ. ರೈತರ ಕಲ್ಯಾಣಕ್ಕಾಗಿ ಕಿಸಾನ್ ಸಮ್ಮಾನ್, ಬೆಳೆ ವಿಮೆ ಸೇರಿ ಹಲವು ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.

TRENDING