Thursday, January 21, 2021
Home ಜಿಲ್ಲೆ ಕಬ್ಬಿನ ಗದ್ದೆಯಲ್ಲಿ ಗಾಂಜಾ ಗಿಡ ಬೆಳೆದ ಬೆಳೆಗಾರನ ಬಂಧನ

ಇದೀಗ ಬಂದ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಗಾಂಜಾ ಗಿಡ ಬೆಳೆದ ಬೆಳೆಗಾರನ ಬಂಧನ

ಚಿಕ್ಕೋಡಿ: ಕಬ್ಬಿನ ಬೆಳೆಯ ಮಧ್ಯದಲ್ಲಿ 19.5 ಕೆ.ಜಿ. ಗಾಂಜಾ ಬೆಳೆದ ರೈತನನ್ನು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದಲ್ಲಿ ನಡೆದಿದೆ.

ಜಾಗನೂರು ಗ್ರಾಮದ ಮಲ್ಲಪ್ಪ ಭೀಮಪ್ಪ ತಮ್ಮ ಜಮೀನಿನಲ್ಲಿ ಬೆಳೆದಿದ್ದ 78,000 ರೂ. ಮೌಲ್ಯದಷ್ಟು 19.500 ಕೆ.ಜಿ. ಗಾಂಜಾ ಗಿಡ ವಶಪಡಿಸಿಕೊಂಡು ಪೋಲಿಸರು ದಸ್ತಗಿರಿ ಮಾಡಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿ ನ್ಯೂಸ್24 ಕನ್ನಡ

TRENDING