Tuesday, December 1, 2020
Home ಸಿನಿಮಾ ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಆರೋಪಿಗೆ ಷರತ್ತು ಬದ್ಧ ಜಾಮೀನು

ಇದೀಗ ಬಂದ ಸುದ್ದಿ

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭ

ಹೈದರಾಬಾದ್, ಡಿ 01 : ತೀವ್ರ ಕುತೂಹಲ ಕೆರಳಿಸಿರುವ ಗ್ರೇಟರ್   ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆ ಮತದಾನ  ಆರಂಭವಾಗಿದೆ. ಸಂಜೆ 6 ಗಂಟೆಯ ತನಕ...

ಡಿಸೆಂಬರ್ 1(ಇಂದಿನಿಂದ) ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ...

ನವದೆಹಲಿ : 2020ರ ಡಿಸೆಂಬರ್ 1ರಿಂದ (ಇಂದಿನಿಂದ) ಜನಸಾಮಾನ್ಯರ ಜೀವನಕ್ಕೆ ಸಂಬಂಧಿಸಿದ ಅನೇಕ ಬದಲಾವಣೆಗಳು ಆಗಲಿವೆ. ಇದರಲ್ಲಿ ಆರ್ ಟಿಜಿಎಸ್, ರೈಲ್ವೆ ಮತ್ತು ಗ್ಯಾಸ್ ಸಿಲಿಂಡರ್ ಗಳಿಗೆ ಸಂಬಂಧಿಸಿದ ಅನೇಕ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಆರೋಪಿಗೆ ಷರತ್ತು ಬದ್ಧ ಜಾಮೀನು

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶಿವಾನಂದ ವಾಲಿ ಜಾಮೀನು ಕೋರಿ ನಗರದ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದೆ. ವಿಚಾರಣೆಗೆ ಅಗತ್ಯವಿದ್ದಾಗ ಹಾಜರಾಗಬೇಕು ಎಂದು ಸೂಚಿಸಿರುವ ಕೋರ್ಟ್​​. 50 ಸಾವಿರ ರೂಪಾಯಿ ಶ್ಯುರಿಟಿಯ ಮೇಲೆ ಷರತ್ತು ಬದ್ಧ ಜಾಮೀನು ನೀಡಿದೆ.

ಮಾಟ ಮಂತ್ರದ ಮೂಲಕ ಕೆ. ಕಲ್ಯಾಣ್​ ಪತ್ನಿ ಅಶ್ವಿನಿ ಅವರ ಬಳಿ ಇದ್ದ ಆಸ್ತಿ ಹಾಗೂ ಹಣ ಪಡೆದು ವಂಚನೆ ಎಸಗಿದ್ದಾರೆ ಎಂಬ ಆರೋಪ ಶಿವಾನಂದ್​​ ಮೇಲಿದೆ. ಕೆ.ಕಲ್ಯಾಣ ಕುಟುಂಬದಲ್ಲಿ ಬಿರುಕುಮೂಡಲು ಶಿವಾನಂದ ವಾಲಿಯೇ ಕಾರಣ ಎನ್ನಲಾಗಿತ್ತು.

TRENDING