Tuesday, December 1, 2020
Home ಜಿಲ್ಲೆ ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭ

ಹೈದರಾಬಾದ್, ಡಿ 01 : ತೀವ್ರ ಕುತೂಹಲ ಕೆರಳಿಸಿರುವ ಗ್ರೇಟರ್   ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆ ಮತದಾನ  ಆರಂಭವಾಗಿದೆ. ಸಂಜೆ 6 ಗಂಟೆಯ ತನಕ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ. ಇದೀಗ ಮುಂಗಡ ಟಿಕೆಟ್ ಕೂಡ ಬುಕ್ ಆಗುತ್ತಿವೆ.

ಗೋಲ್ಡನ್ ಚಾರಿಯಟ್ ಟ್ರೈನ್ ಮತ್ತೆ ಸಾರ್ವಜನಿಕರಿಗೆ ಸೇವೆ ನೀಡಲಿದೆ. ಪ್ರವಾಸಿ ತಾಣಗಳನ್ನು ನೋಡಲು ಪ್ಯಾಕೇಜ್ ವ್ಯವಸ್ಥೆ ಇದೆ. ಇದರಲ್ಲಿ ಎರಡು ಪ್ಯಾಕೇಜ್ ಕರ್ನಾಟಕದ ಪ್ರಸಿದ್ಧ ತಾಣಗಳನ್ನು ಒಳಗೊಂಡಿದೆ. ಇನ್ನೊಂದು ಪ್ಯಾಕೇಜ್‌ನಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯದ ಸಂಚಾರ ಇದೆ. ಬೆಂಗಳೂರು ನಗರದಿಂದ ಈ ರೈಲು ಪ್ರವಾಸಿ ತಾಣಗಳಿಗೆ ಹೋಗಲಿದೆ.

ವಿಭಿನ್ನ ಹಾಗೂ ವಿವಿಧ ಐಷಾರಾಮಿ ಸೌಕರ್ಯಗಳನ್ನು ಹೊಂದಿರುವ ಗೋಲ್ಡನ್ ಚಾರಿಯಟ್ ರೈಲನ್ನು ಈ ಹಿಂದೆ ಐಆರ್‌ಸಿಟಿಸಿಗೆ ಹಸ್ತಾಂತರಿಸಲಾಗಿತ್ತು. ಇದೀಗ ಮತ್ತಷ್ಟು ಅಪ್ ಡೇಟ್ ಮಾಡಲಾಗಿದೆ. ಇದರಲ್ಲಿ ಲಿವಿಂಗ್ ರೂಂ ಹಾಗೂ ಬಾತ್ ರೂಂಗಳು ಅತ್ಯಾಧುನಿಕವಾಗಿವೆ. ಸ್ಮಾರ್ಟ್ ಟಿವಿ, ಜಿಮ್, ರೆಸ್ಟೋರೆಂಟ್‌ಗಳು ಹೀಗೆ ಸಾಕಷ್ಟು ಸೌಲಭ್ಯಗಳು ಇವೆ.

TRENDING