Tuesday, December 1, 2020
Home ಅಂತರ್ ರಾಷ್ಟ್ರೀಯ ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌ ಕಂಪನಿ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌ ಕಂಪನಿ

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ ಅವಕಾಶ ದೊರೆತಿದೆ.

ಬಿಳಿ ಮತ್ತು ನೀಲಿ ಕಲ್ಲುಗಳಿಂದ ತಯಾರಿ ಮಾಡಲಾಗುತ್ತಿದೆ. ಇನ್ನು 650 ಕ್ಯಾರೆಟ್ ವಜ್ರಗಳು, 650 ಗ್ರಾಂ ಚಿನ್ನ ಮತ್ತು 150 ತುಂಡು ಪಚ್ಚೆ ಕಲ್ಲುಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಬಾರಿ ಈ ಅವಕಾಶ ಭಾರತಕ್ಕೆ ಬರಲು ಕಾರಣ ಅಮೆರಿಕ ಮತ್ತು ಚೀನಾ ನಡುವೆ ನಡೆಯುತ್ತಿರುವ ಉದ್ವಿಗ್ನತೆ. ಮಿಸ್ ವರ್ಲ್ಡ್ ಅಮೆರಿಕ ಪ್ರಸ್ತುತ ಯುನೈಟೆಡ್ ಸ್ಟೇಟ್ಸ್​​ನಲ್ಲಿ ನಡೆಯಲಿದೆ. ಈ ವಿಶೇಷ ವಿನ್ಯಾಸಕ್ಕಾಗಿ 10 ಉದ್ಯೋಗಿಗಳು 25 ದಿನಗಳವರೆಗೆ ನಿತ್ಯ 8 ಗಂಟೆಗಳ ಕಾಲ ಕೆಲಸ ಮಾಡಿದ್ದಾರೆ. ಇನ್ನು ಈ ಕಿರೀಟವನ್ನು ಸೂರತ್‌ನ ಜೇಮ್ಸ್ ಮತ್ತು ಜ್ಯುವೆಲ್ಲರಿ ಕಂಪನಿ ಗುರುಕ್ರಿಪಾ ರಫ್ತು ಮಾಡಿದೆ.

ದಿ ನ್ಯೂಸ್24 ಕನ್ನಡ

TRENDING