Tuesday, December 1, 2020
Home ಅಂತರ್ ರಾಷ್ಟ್ರೀಯ ಪಾಕ್ ನ ಕರಾಚಿಯಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಹಾರಾಡಿತಾ ಭಾರತದ ಧ್ವಜ!!?

ಇದೀಗ ಬಂದ ಸುದ್ದಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಪಾಕ್ ನ ಕರಾಚಿಯಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಹಾರಾಡಿತಾ ಭಾರತದ ಧ್ವಜ!!?

 ಪಾಕಿಸ್ತಾನದ ಕರಾಚಿಯಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಭಾರತದ ಧ್ವಜ ಹಾರಾಡಿರುವುದು ವೈರಲ್ ಆಗತೊಡಗಿವೆ.

ಕರಾಚಿಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಪಿಡಿಎಂ ಎಂಬ ರಾಜಕೀಯ ಪಕ್ಷ ನಡೆಸಿದ ಬೃಹತ್ ಸಮಾವೇಶದಲ್ಲಿ ಭಾರತದ ಧ್ವಜ ಹಾರಾಡಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಫ್ಯಾಕ್ಟ್ ಚೆಕ್ ನಡೆದಿದ್ದು, ಇದೊಂದು ತಿರುಚಿದ ಚಿತ್ರ ಎಂಬುದು ತಿಳಿದುಬಂದಿದೆ.

ಅ.18 ರಂದು ನಡೆದಿದ್ದ ಪ್ರತಿಪಕ್ಷಗಳ ಬೃಹತ್ ಸಮಾವೇಶದ ಫೋಟೊದಲ್ಲಿ ಭಾರತದ ಧ್ವಜವನ್ನು ಹಾಕಲಾಗಿದೆ. ಇದನ್ನು ಟ್ವಿಟರ್ ನ ಹಲವಾರು ಅಧಿಕೃತ ಖಾತೆಗಳಲ್ಲಿಯೂ ಹಂಚಿಕೊಳ್ಳಲಾಗಿದೆ.

ವೈರಲ್ ಆಗತೊಡಗಿರುವ ಬಿಳಿಯ ಕಂಬದ ಮೇಲೆ ಭಾರತದ ಧ್ವಜ ಕಂಡುಬಂದಿದ್ದು ಅದನ್ನು ಯಾರೂ ಸಹ ಹಿಡಿದುಕೊಳ್ಳದೇ ಇರುವುದು ಸ್ಪಷ್ಟವಾಗುತ್ತದೆ. ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಸರ್ಚ್ ಮಾಡಿದರೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಈ ಫೋಟೋವನ್ನು ಪ್ರಕಟಿಸಿದ್ದು, ಅವುಗಳಲ್ಲಿ ಭಾರತದ ಧ್ವಜ ಇರಲಿಲ್ಲ ಎಂಬುದೂ ಸ್ಪಷ್ಟವಾಗಿದೆ.

TRENDING