Friday, November 27, 2020
Home ರಾಜಕೀಯ 'ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಾಡು ಮನುಷ್ಯ' ಎಂದ ಸಿದ್ದರಾಮಯ್ಯಗೆ ಬಿಜೆಪಿ ಟ್ವೀಟ್ ತಿರುಗೇಟು

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

‘ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ ಬಿಜೆಪಿ ಟ್ವೀಟ್ ತಿರುಗೇಟು

 ಬೆಂಗಳೂರುಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ.

ಸರಣಿ ಟ್ವೀಟ್ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ
ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ. ಜನರ ಭಾವನೆಗೆ ಸ್ಪಂದಿಸದ ನಿಮಗೆ ಏನು ಮಾಡಿದ್ದಾರೆ? ನಿಮ್ಮನ್ನು ಬೀದಿಯಲ್ಲಿ ಅಲೆಯುವಂತೆ ಮಾಡಿದ್ದಾರೆ. ಚಾಮುಂಡೇಶ್ವರಿ ಮತದಾರರು ಮಾಡಿದ್ದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಪರಿಸ್ಥಿತಿ ಉಗುರು, ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

TRENDING