Tuesday, December 1, 2020
Home ಜಿಲ್ಲೆ ರಾಜ್ಯದಲ್ಲಿ 'ನವೆಂಬರ್'ನಲ್ಲಿ ಯುಜಿ, ಪಿಜಿ 'ಕಾಲೇಜು ಆರಂಭ

ಇದೀಗ ಬಂದ ಸುದ್ದಿ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭ

ಹೈದರಾಬಾದ್, ಡಿ 01 : ತೀವ್ರ ಕುತೂಹಲ ಕೆರಳಿಸಿರುವ ಗ್ರೇಟರ್   ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆ ಮತದಾನ  ಆರಂಭವಾಗಿದೆ. ಸಂಜೆ 6 ಗಂಟೆಯ ತನಕ...

ಡಿಸೆಂಬರ್ 1(ಇಂದಿನಿಂದ) ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ...

ನವದೆಹಲಿ : 2020ರ ಡಿಸೆಂಬರ್ 1ರಿಂದ (ಇಂದಿನಿಂದ) ಜನಸಾಮಾನ್ಯರ ಜೀವನಕ್ಕೆ ಸಂಬಂಧಿಸಿದ ಅನೇಕ ಬದಲಾವಣೆಗಳು ಆಗಲಿವೆ. ಇದರಲ್ಲಿ ಆರ್ ಟಿಜಿಎಸ್, ರೈಲ್ವೆ ಮತ್ತು ಗ್ಯಾಸ್ ಸಿಲಿಂಡರ್ ಗಳಿಗೆ ಸಂಬಂಧಿಸಿದ ಅನೇಕ...

ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಪ್ರಧಾನಿ...

ವಾರಾಣಸಿ : ದೇಶದ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರು ಮಂಡಿಗಳಲ್ಲಿ ಈಗಲೂ ತಮ್ಮ ಉತ್ಪನ್ನ ಮಾರಬಹುದು, ಕನಿಷ್ಠ ಬೆಂಬಲ ಬೆಲೆಯನ್ನೂ ಕೇಂದ್ರ ಸರ್ಕಾರ...

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಈ ಕುರಿತಂತೆ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಅವರು ರಾಜ್ಯ ಸರ್ಕಾರಕ್ಕೆ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ವರದಿ ಕೂಡ ಸಲ್ಲಿಸಿದ್ದಾರೆ ಎನ್ನಲಾಗಿದೆ. ನವೆಂಬರ್ 2ನೇ ವಾರದಲ್ಲಿ ರಾಜ್ಯದಲ್ಲಿ ಯುಜಿ, ಪಿಜಿ ಕಾಲೇಜು ಆರಂಭಿಸುವ ಕುರಿತಂತೆ ಸಲ್ಲಿಸಲಾದಂತ ವರದಿಯಲ್ಲಿ, ಕಾಲೇಜು ಪ್ರಾರಂಭಕ್ಕೂ ಮುನ್ನಾ ಮಾರ್ಗಸೂಚಿ ಏನ್ ಪಾಲೀಸಬೇಕು ಎಂಬ ಬಗ್ಗೆಯೂ ಸರ್ಕಾರಕ್ಕೆ ತಿಳಿಸಲಾಗಿದೆ ಎನ್ನಲಾಗಿದೆ.

ದಿ ನ್ಯೂಸ್24 ಕನ್ನಡ

TRENDING