Tuesday, December 1, 2020
Home ಬೆಂಗಳೂರು ದಸರಾ, ದೀಪಾವಳಿ ಪ್ರಯುಕ್ತ ಪ್ರವಾಸಿಗರಿಗೆ ಸಿಹಿ ಸುದ್ದಿ - ಟೂರ್ ಪ್ಯಾಕೇಜ್ ಗೆ ಶೇಕಡ 30...

ಇದೀಗ ಬಂದ ಸುದ್ದಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

ದಸರಾ, ದೀಪಾವಳಿ ಪ್ರಯುಕ್ತ ಪ್ರವಾಸಿಗರಿಗೆ ಸಿಹಿ ಸುದ್ದಿ – ಟೂರ್ ಪ್ಯಾಕೇಜ್ ಗೆ ಶೇಕಡ 30 ರಷ್ಟು ರಿಯಾಯಿತಿ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದೆ. ನಿಧಾನವಾಗಿ ಚೇತರಿಕೆ ಕಾಣತೊಡಗಿದ್ದು, ಪ್ರವಾಸಿಗರನ್ನು ಆಕರ್ಷಿಸಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಶೇಕಡ 30 ರಷ್ಟು ಡಿಸ್ಕೌಂಟ್ ಘೋಷಿಸಿದೆ.

ಪ್ರಸಕ್ತ ಸಾಲಿನ ದಸರಾ ಮಹೋತ್ಸವ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಶೇಕಡ 30ರಷ್ಟರವರೆಗೂ ರಿಯಾಯಿತಿ ನೀಡಿ ಪ್ರವಾಸ ಆಯೋಜಿಸಲು ಕ್ರಮಕೈಗೊಳ್ಳಲಾಗಿದೆ. ನವೆಂಬರ್ 30 ರವರೆಗೆ ಟೂರ್ ಪ್ಯಾಕೇಜ್ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ.

ಪ್ರತಿದಿನ ವಾಹನಗಳ ಸ್ಯಾನಿಟೈಸ್ ಮಾಡಲಾಗುವುದು. ಪ್ರವಾಸಕ್ಕೆ ನಿಯೋಜಿತರಾದ ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಸ್ಯಾನಿಟೈಸರ್ ಬಳಸಲು ಸೂಚಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಪ್ರವಾಸೋದ್ಯಮ ನಿಗಮದ ಬುಕಿಂಗ್ ಕೌಂಟರ್ ಗಳು, ಕೆಎಸ್ಸಾರ್ಟಿಸಿ ಅವತಾರ್ ಪೋರ್ಟಲ್ ಹಾಗೂ ರೆಡ್ ಬಸ್ ಪೋರ್ಟಲ್ ಗಳ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲಾಗುತ್ತದೆ. www.kstdc.co ವೆಬ್ಸೈಟ್ ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.

TRENDING