Saturday, July 31, 2021
Homeಜಿಲ್ಲೆಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಇದೀಗ ಬಂದ ಸುದ್ದಿ

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ಉಪ ವಿಭಾಗಾಧಿಕಾರಿ ಹಾಗೂ ಹಾಸನಾಂಬ, ಸಿದ್ದೇಶ್ವರ ದೇವಾಲಯಗಳ ಆಡಳಿತ ಅಧಿಕಾರಿ ಬಿ.ಎ.ಜಗದೀಶ್ ಅವರ ನೇತೃತ್ವದಲ್ಲಿ ದೇವಾಲಯದ ಆವರಣ ಹಾಗೂ ಅಕ್ಕಪಕ್ಕದ ರಸ್ತೆಗಳಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಡಿವೈಎಸ್​ಪಿ ಪುಟ್ಟಸ್ವಾಮಿಗೌಡ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಸಂಜಯ್, ಲೋಕೋಪಯೋಗಿ ‌ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್, ತಹಶೀಲ್ದಾರ್​ ಶಿವಶಂಕರಪ್ಪ ಮತ್ತಿತರರು ಹಾಜರಿದ್ದರು.

ದಿ ನ್ಯೂಸ್24 ಕನ್ನಡ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img