Friday, November 27, 2020
Home ಅಂತರ್ ರಾಷ್ಟ್ರೀಯ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನಷ್ಟು ಚೇತರಿಸಿಕೊಳ್ಳಲಿ ಎಂದು ಕಪಿಲ್ ದೇವ್ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹರಿಯಾಣ ಹರಿಕೇನ್ ಎಂದೇ ಹೆಸರುವಾಸಿಯಾಗಿದ್ದ ಕಪಿಲ್​​​ದೇವ್ ಅವರು 1978 ಅಕ್ಟೋಬರ್ 1 ರಂದು ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ಪದಾರ್ಪಣೆ ಮಾಡಿದ್ದರು. ಕ್ರಿಕೆಟ್​​ನಲ್ಲಿ ಭಾರತದ ಪರ 131 ಟೆಸ್ಟ್ ಪಂದ್ಯಗಳಲ್ಲಿ 5,248 ರನ್ ಗಳು ಹಾಗೂ 434 ವಿಕೆಟ್​ಗಳು, 225 ಏಕದಿನ ಪಂದ್ಯಗಳಿಂದ 3,783 ರನ್ ಮತ್ತು 253 ವಿಕೆಟ್​ಗಳನ್ನು ಕಬಳಿಸಿದ್ದರು.

ದಿ ನ್ಯೂಸ್24 ಕನ್ನಡ

TRENDING