Tuesday, November 24, 2020
Home ಜಿಲ್ಲೆ ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಇದೀಗ ಬಂದ ಸುದ್ದಿ

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಬೆಳ್ತಂಗಡಿಯಲ್ಲಿ 2 ತಲೆ, 7 ಕಾಲು ಹೊಂದಿದ...

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಹಸು ಅವಳಿ ಕರುಗಳಿಗೆ ಜನ್ಮ ನೀಡಿದ್ದು ಇದರಲ್ಲಿ 1ಕರು 2 ತಲೆ 7 ಕಾಲುಗಳನ್ನು ಹೊಂದಿದ್ದು ಪ್ರಕೃತಿ ವಿಸ್ಮಯವಾಗಿದೆ.

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ ಶ್ಯೂರಿಟಿ ನೀಡಬೇಕು ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಧಾರವಾಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಪ್ರಕರಣದ ವಿಚಾರಣೆ ವೇಳೆ ತನಿಖಾಧಿಕಾರಿಗಳಿಗೆ ಸಹಕಾರ ನೀಡಬೇಕು. ತನಿಖೆಯ ವೇಳೆ ತಲೆಮರೆಸಿಕೊಂಡು ಹೋಗಬಾರದು, ಅಧಿಕಾರಿಗಳು ತನಿಖೆಗೆ ಕರೆದಾಗ ಗೈರಾಗಬಾರದು. ತನಿಖೆಗೆ ಬೇಕಾದ ಅವಶ್ಯಕ ದಾಖಲೆಗಳನ್ನು ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಲಾಗಿದೆ.

ದಿ ನ್ಯೂಸ್24 ಕನ್ನಡ

TRENDING