Friday, November 27, 2020
Home ಜಿಲ್ಲೆ ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭಕ್ಕೆ ಮುಹೂರ್ತ ಫಿಕ್ಸ್​

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭಕ್ಕೆ ಮುಹೂರ್ತ ಫಿಕ್ಸ್​

ಬೆಂಗಳೂರು: ಕೊರೊನಾ ಹಾವಳಿಯಿಂದ ಸ್ಥಗಿತಗೊಂಡಿದ್ದ ಆಫ್​​​ಲೈನ್ ಶೈಕ್ಷಣಿಕ ವ್ಯವಸ್ಥೆಗೆ ಮರುಚಾಲನೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ದೀಪಾವಳಿ ನಂತರ ಎಲ್ಲಾ ಮಾದರಿಯ ಪದವಿ ತರಗತಿಗಳನ್ನು ಆಫ್​​ಲೈನ್​​ನಲ್ಲಿ ನಡೆಸಲು ಗ್ರೀನ್ ಸಿಗ್ನಲ್ ನೀಡಿದ್ದು, ನವೆಂಬರ್ 17ರಿಂದ ಕಾಲೇಜುಗಳು ಆರಂಭಗೊಳ್ಳಲಿವೆ.

ಪದವಿ ತರಗತಿಗಳ ಆರಂಭಕ್ಕೆ ಯುಜಿಸಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್​ ನಾರಾಯಣ ನೇತೃತ್ವದ ಸಮಿತಿ ಸಿದ್ಧಪಡಿಸಿದ್ದ ಯೋಜನೆಯನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು. ಸಿದ್ಧತಾ ಕಾರ್ಯದ ವ್ಯವಸ್ಥೆಗೆ ತೃಪ್ತಿಗೊಂಡ ಸಿಎಂ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಮ್ಮತಿ ನೀಡಿದರು.

ದಿ ನ್ಯೂಸ್24 ಕನ್ನಡ

TRENDING