Tuesday, December 1, 2020
Home ಅಂತರ್ ರಾಜ್ಯ ಮುಂಬೈ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಗಢ

ಇದೀಗ ಬಂದ ಸುದ್ದಿ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭ

ಹೈದರಾಬಾದ್, ಡಿ 01 : ತೀವ್ರ ಕುತೂಹಲ ಕೆರಳಿಸಿರುವ ಗ್ರೇಟರ್   ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆ ಮತದಾನ  ಆರಂಭವಾಗಿದೆ. ಸಂಜೆ 6 ಗಂಟೆಯ ತನಕ...

ಡಿಸೆಂಬರ್ 1(ಇಂದಿನಿಂದ) ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ...

ನವದೆಹಲಿ : 2020ರ ಡಿಸೆಂಬರ್ 1ರಿಂದ (ಇಂದಿನಿಂದ) ಜನಸಾಮಾನ್ಯರ ಜೀವನಕ್ಕೆ ಸಂಬಂಧಿಸಿದ ಅನೇಕ ಬದಲಾವಣೆಗಳು ಆಗಲಿವೆ. ಇದರಲ್ಲಿ ಆರ್ ಟಿಜಿಎಸ್, ರೈಲ್ವೆ ಮತ್ತು ಗ್ಯಾಸ್ ಸಿಲಿಂಡರ್ ಗಳಿಗೆ ಸಂಬಂಧಿಸಿದ ಅನೇಕ...

ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಪ್ರಧಾನಿ...

ವಾರಾಣಸಿ : ದೇಶದ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರು ಮಂಡಿಗಳಲ್ಲಿ ಈಗಲೂ ತಮ್ಮ ಉತ್ಪನ್ನ ಮಾರಬಹುದು, ಕನಿಷ್ಠ ಬೆಂಬಲ ಬೆಲೆಯನ್ನೂ ಕೇಂದ್ರ ಸರ್ಕಾರ...

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ಮುಂಬೈ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಗಢ

ಮುಂಬೈ: ಇಲ್ಲಿನ ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದ್ದು, ಸುಮಾರು 20 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದೆ.

ಗುರುವಾರ ರಾತ್ರಿ ಈ ಅಗ್ನಿ ಅವಗಢ ನಡೆದಿದ್ದು, ಆ ವೇಳೆಯಲ್ಲಿ ಮಾಲ್ ನಲ್ಲಿ 200-300 ಮಂದಿ ಇದ್ದರು ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ 20 ಅಗ್ನಿ ಶಾಮಕ ದಳ ವಾಹನಗಳು, ಏಳು ಜಟ್ಟಿಗಳ ಸಹಾಯದಿಂದ ಕಾರ್ಯಾಚರಣೆ ಮಾಡಲಾಗಿದೆ. ನಾಲ್ಕು ಮಹಡಿಯ ಕಟ್ಟಡದ ಹಲವು ಕಡೆ ಅಗ್ನಿಯ ಕೆನ್ನಾಲಿಗೆ ಹರಡಿದೆ.

ಘಟನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ಸಿಬ್ಬಂದಿಯೋರ್ವರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಮುಂಬೈ ನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏತನ್ಮಧ್ಯೆ, ಎಲ್ಲಾ 200-300 ಜನರನ್ನು ಅಗ್ನಿಶಾಮಕ ದಳದ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆದರೆ ಇನ್ನೂ ಬೆಂಕಿ ನಿಯಂತ್ರಣದಲ್ಲಿರಲಿಲ್ಲ ಎಂದು ವರದಿ ತಿಳಿಸಿದೆ.

ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ಬೆಂಕಿಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ನಗರದಲ್ಲಿ ಗುರುವಾರ ಸಂಭವಿಸಿದ ಎರಡನೇ ಅಗ್ನಿ ಅವಗಢ ಎಂದು ವರದಿಯಾಗಿದೆ. ಕುರ್ಲಾ ವೆಸ್ಟ್ನ ಗಾರ್ಮೆಂಟ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎರಡು ಗಂಟೆಗಳಿಗಿಂತ ಹೆಚ್ಚು ಪ್ರಯತ್ನದ ನಂತರ ಅದನ್ನು ಬೆಂಕಿ ನಂದಿಸಲಾಯಿತು.

TRENDING